LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗ್ಯಾಸ್ ಆನ್ ಮಾಡಲು ಹೋದಾಗ ಏಕಾಏಕಿ ಸಿಲಿಂಡರ್ ಸ್ಫೋಟ: ಐವರು ಗಂಭೀರ

ದಾವಣಗೆರೆ: ಅಡುಗೆ ಮಾಡಲು ಗ್ಯಾಸ್ ಆನ್ ಮಾಡಿದ್ದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರಿಗೆ ತೀವ್ರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಎಸ್ ಒಜಿ ಕಾಲೋನಿಯಲ್ಲಿ ನಡೆದಿದೆ.

ಲಲಿತಮ್ಮ, ಮಲ್ಲೇಶಪ್ಪ, ಪಾರ್ವತಮ್ಮ, ಸೌಭಾಗ್ಯ ಪ್ರವೀಣ್ ಗಾಯಗೊಂಡವರು. ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದ್ದು, ಮನೆಯ ಮೇಲ್ಛಾವಣಿಯೇ ಕಿತ್ತು ಹೋಗಿದೆ.

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ನಗರದ ಹೈಟೆಕ್ ಆಸ್ಪತ್ರೆ ಗೆ ರವಾನೆ ಮಾಡಲಾಗುದೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟದ ಸದ್ದು ಸುತ್ತಮುತ್ತ ಮನೆಯವರಿಗೆ ಆತಂಕ ಮೂಡಿಸಿತ್ತು. ಇಡೀ ಮನೆಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನ