LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗ್ಯಾಸ್ ಗೀಸರ್ ಸೋರಿಕೆ: ತಾಯಿ ಮಗ ಮೃತ್ಯು

ಮಾಗಡಿ: ಸ್ನಾನಕ್ಕೆಂದು ತೆರಳಿದ್ದ ವೇಳೆ ಗ್ಯಾಸ್ ಗೀಸರ್ ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ಮಗ ಮತ್ತು ರಕ್ಷಣೆಗೆ ತೆರಳಿದ್ದ ತಾಯಿ ಮೃತಪಟ್ಟಿದ್ದಾರೆ.

ಮೃತರನ್ನು ಶೋಭಾ (40) ಮತ್ತು ಅವರ ಪುತ್ರ ದಿಲೀಪ್ (17) ಎಂದು ಗುರುತಿಸಲಾಗಿದೆ. ರಾತ್ರಿ ಏಳು ಗಂಟೆ ಸುಮಾರಿಗೆ ದಿಲೀಪ್ ಸ್ನಾನದ ಕೊಠಡಿಯಲ್ಲಿರುವ ಗೀಸರ್ ಸ್ವಿಚ್ ಆನ್ ಮಾಡಿಕೊಂಡು ಸ್ನಾನಕ್ಕೆ ತೆರಳಿದ್ದರು. ಆಗ, ಕಿಟಕಿ ಇಲ್ಲದ ಕೊಠಡಿಯನ್ನು ಆವರಿಸಿದ ಕಾರ್ಬನ್ ಮೊನಾಕ್ಸೈಡ್ ನಿಂದಾಗಿ ದಿಲೀಪ್ ಪ್ರಜ್ಞೆ ತಪ್ಪಿ ಮೃತಪಟ್ಟಿದ್ದಾರೆ.

ಸ್ನಾನಕ್ಕೆ ಹೋದ ಮಗ ಎಷ್ಟೊತ್ತಾದರೂ ಬಂದಿಲ್ಲ ಎಂದು ತಾಯಿ ಶೋಭಾ ಅವರು, ಸ್ನಾನದ ಕೊಠಡಿ ಬಾಗಿಲು ತೆರೆದು ಒಳ ಹೋದಾಗ ಮಗ ಕೆಳಗೆ ಬಿದ್ದಿರುವುದನ್ನು‌ ಗಮನಿಸಿದ್ದಾರೆ. ಆತನ ಸ್ಥಿತಿ ಕಂಡು ಗಾಬರಿಗೊಂಡು ಅವರ, ಮಗನನ್ನು ಹೊರಕ್ಕೆ ಕರೆತರಲು ಯತ್ನಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಅವರು ಸಹ ಅನಿಲ ಸೇವಿಸಿ ಪ್ರಜ್ಞೆ ತಪ್ಪಿ ಕೊನೆಯುಸಿರೆಳೆದಿದ್ದಾರೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿ