LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ.!

 

ಬೆಳಗಾವಿ: ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆ ವಿಠ್ಠಲ ಡವಳೇಶ್ವರ ಚಿಕ್ಕೋಡಿಯಿಂದ ಬಾಗಲಕೋಟೆಗೆ 1.10 ಕೋಟಿ ಹಣ ಅಕ್ರಮವಾಗಿ ಸಾಗಿಸುವಾಗ ಸಿಕ್ಕಿಬಿದ್ದಿದ್ದರು. ಈ ವೇಳೆ ಅವರ ನಿಪ್ಪಾಣಿ ಪಟ್ಟಣದ ಬಾಡಿಗೆ ಮನೆಯಲ್ಲಿಯೂ ಅಪಾರ ಪ್ರಮಾಣದಲ್ಲಿ ಹಣ ಪತ್ತೆಯಾಗಿತ್ತು.

ವಿಠ್ಠಲ ಡವಳೇಶ್ವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST