LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗ್ರಾಹಕರಿಗೆ ವಿಡಿಯೋ ಕ್ಲಿಪ್‌ ಡೌನ್‌ಲೋಡ್‌ ಮಾಡಲು ಅವಕಾಶ ನೀಡಿದ ಎಕ್ಸ್‌

ನವದೆಹಲಿ: ಎಲಾನ್‌ ಮಸ್ಕ್ ಒಡೆತನದ ಎಕ್ಸ್‌ (ಟ್ವಿಟರ್‌) ಕಂಪನಿಯು ತನ್ನ ಗ್ರಾಹಕರಿಗೆ ವಿಡಿಯೋ ಕ್ಲಿಪ್‌ಗಳನ್ನು ಡೌನ್‌ಲೋಡ್‌ ಮಾಡಲು ಅವಕಾಶ ಕಲ್ಪಿಸಿದೆ.

ಎಲಾನ್‌ ಮಸ್ಕ್ ಒಡೆತನದ ಎಕ್ಸ್‌ (ಟ್ವಿಟರ್‌) ಕಂಪನಿಯು ಇತ್ತೀಚೆಗಷ್ಟೇ ತನ್ನ ಲೋಗೋ ಬದಲಿಸಿ ಹೊಸ ಲೋಗೋ “ಎಕ್ಸ್‌” ಪರಿಚಯಿಸಿದ್ದು, ಇದೀಗ ಎಕ್ಸ್‌ ತನ್ನ ಗ್ರಾಹಕರಿಗೆ, ವಿಡಿಯೋ ಕ್ಲಿಪ್‌ಗಳನ್ನು ಡೌನ್‌ಲೋಡ್‌ ಮಾಡಲು ಅವಕಾಶ ನೀಡಿದೆ.

ವಿಡಿಯೋ ಕ್ಲಿಪ್‌ಗಳನ್ನು ಡೌನ್‌ಲೋಡ್‌ ಮಾಡಲು ಅವಕಾಶ ನೀಡಿದೆ, ಆದರೆ ವಿಡಿಯೋವನ್ನು ಅಪ್‌ಲೋಡ್‌ ಮಾಡಿರುವ ಕ್ರಿಯೇಟರ್‌, ಇದಕ್ಕೆ ಅವಕಾಶ ನೀಡಿದರೆ ಮಾತ್ರ ಡೌನ್‌ಲೋಡ್‌ ಸಾಧ್ಯ ಎಂದು ಹೇಳಲಾಗಿದೆ.

ಈ ಸೌಲಭ್ಯವು ದೃಢೀಕೃತ ಖಾತೆ ಇರುವವರಿಗೆ ಎಕ್ಸ್‌ಬ್ಲೂ ಸಬ್‌ಸ್ಕ್ರೈಬ್‌ ಹೊಂದಿರುವ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಎಲಾನ್‌ ಮಸ್ಕ್ ತಿಳಿಸಿರುವುದಾಗಿ ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಪಾನ್ ನಲ್ಲಿ 7.6 ತೀವ್ರತೆಯ ಭೂಕಂಪ , ಸುನಾಮಿ ಎಚ್ಚರಿಕೆನಾನು ಅಮ್ಮನಾಗುತ್ತಿದ್ದೇನೆ - ಗುಡ್​ ನ್ಯೂಸ್ ನೀಡಿದ ನಟಿ ಅದಿತಿ ಪ್ರಭುದೇವ'ರಾಮ ಮಂದಿರಕ್ಕೆ ನಮ್ಮ ಸರ್ಕಾರ, ಪಕ್ಷದ ಸಂಪೂರ್ಣ ಬೆಂಬಲವಿದೆ' - ಸಿಎಂ ಸಿದ್ದರಾಮಯ್ಯಅಯೋಧ್ಯೆ ರಾಮಮಂದಿರ ಉದ್ಘಾಟನೆ - ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್ ಮಂತ್ರ ಪಠಿಸಲು ಕರೆ5500 ದೈಹಿಕ ಶಿಕ್ಷಕರು ಸೇರಿದಂತೆ 40,000 ಶಿಕ್ಷಕರನ್ನು ನೇಮಕಕ್ಕೆ ನಿರ್ಧಾರ..!ರೈತರ ಸಾಲಮನ್ನಾ ಯೋಜನೆಯ ಫಲನುಭವಿಗಳ ಪಟ್ಟಿ ಬಿಡುಗಡೆ..!ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎ