LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗ್ರೂಪ್-ಎ ಸಹಾಯಕ ಹಾಗೂ ಗ್ರೂಪ್-ಬಿ ಗೆ ಪರೀಕ್ಷೆ ಬರೆದವರಿಗೆ ಇಲ್ಲಿದೆ ಮುಖ್ಯ ಮಾಹಿತಿ.!

ಬೆಂಗಳೂರು: ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಗ್ರೂಪ್-ಎ ಸಹಾಯಕ ನಿಯಂತ್ರಕರು 43 ಹುದ್ದೆಗಳು ಮತ್ತು ಗ್ರೂಪ್-ಬಿ ಲೆಕ್ಕಪರಿಶೋಧನಾಧಿಕಾರಿ 54 ಹುದ್ದೆಗಳ ನೇಮಕಾತಿಗೆ 2024ನೇ ಆಗಸ್ಟ್ 11 ರಂದು ನಡೆಸಲಾದ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:20 ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಅಕ್ಟೋಬರ್ 18 ರಂದು ಆಯೋಗದ ಜಾಲತಾಣ http://kpsc.kar.nic.in/list/eligibility ದಲ್ಲಿ ಪ್ರಕಟಿಸಲಾಗಿದೆ.

ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕದ ಕುರಿತು ಶೀಘ್ರದಲಿಯೇ ತಿಳಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊಬೈಲ್ ಅಡಿಕ್ಷನ್‌ನಿಂದ ಮಕ್ಕಳನ್ನು ಕಾಪಾಡಲು ನಿಮ್ಹಾನ್ಸ್‌ನ ಹೊಸ ಯೋಜನೆಟ್ರಂಪ್‌ ನೀತಿಯನ್ನು ಟೀಕಿಸಿದ ಬಳಿಕ DOGE ಮುಖ್ಯಸ್ಥ ಹುದ್ದೆಯಿಂದ ಇಳಿದ ಮಸ್ಕ್‌ಮೇ.30ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಬೆಳಗ್ಗಿನ ಉಪಹಾರ ಆರಂಭ'ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ-ಕಾನೂನಿಗಿಂತ ದೊಡ್ಡವರು ಯಾರಿಲ್ಲ'-ಸಿಎಂಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್ಸರಣಿ ಕೊಲೆ, ಹಿಂಸಾಚಾರಕ್ಕೆ ಉನ್ನತ ಪೊಲೀಸ್‌ ಅಧಿಕಾರಿಗಳ ತಲೆದಂಡ?ಬೆಳಗಾವಿಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಲಷ್ಕರ್‌ನ ಇಬ್ಬರು ಹೈಬ್ರಿಡ್‌ ಉಗ್ರರ ಬಂಧನಹೃದಯಾಘಾತದಿಂದ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಮೃತ್ಯು'26 ಮೃತ ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಾಣ'- ಸಿಎಂ ಒಮರ್ ಅಬ್ದುಲ್ಲಾ ಘೋಷಣೆ