LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನ

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವಂತ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಬೆಂಕಿ ಏಕಾಏಕಿ ಹತ್ತಿ ಉರಿದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ.

ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಘಟನೆಯಿಂದ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್​​ ಉಂಟಾಗಿತ್ತು. ಸದ್ಯ ನೆಲಮಂಗಲ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಅರೆಸ್ಟ್ಮಹಿಳೆ ಕಿಡ್ನಾಪ್ ಪ್ರಕರಣ ರೇವಣ್ಣ ಗೆ ಸಂಬಂಧಿಸಿದ ಸ್ಥಳಗಳಲ್ಲಿ ಎಸ್ ಐಟಿ ದಾಳಿಕಾರ್ಕಳ – ನಾಲ್ಕು ತಿಂಗಳಲ್ಲಿ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸಿ ಎಂದ ಹೈಕೋರ್ಟ್ಮೇಕಪ್ ಮಾಡಲು ಕರೆದು, ಬ್ಯೂಟಿಷಿಯನ್ ಮನೆಯಲ್ಲಿ ಕಳ್ಳತನ ಮಾಡಿದ ಖತರ್ನಾಕ್ ಕಳ್ಳರು..!ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ...!!ಹುಬ್ಬಳ್ಳಿ : ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿ ಸದ್ದಾಂ ಹುಸೇನ್ ಗೆ ಪೊಲೀಸರಿಂದ ಗುಂಡೇಟು – ಬಂಧನಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಎಫ್ಐಆರ್ ದಾಖಲುಚರ್ಮ, ಕೂದಲಿನ ಕಾಂತಿ ಹೆಚ್ಚಿಸಲು ಇದನ್ನು ಹೀಗೆ ಬಳಸಿಕೇರಳ: ಬಿಸಿಲಿನ ಧಗೆಗೆ ಕಾರ್ಮಿಕ ಬಲಿಈ 3 ವಸ್ತುಗಳಲ್ಲಿ ಯಾವುದಾದರೂ ಒಂದನ್ನು ಮನೆಯಲ್ಲಿ ಇಟ್ಟುಕೊಂಡರೆ ಧನ ಸಂಪತ್ತಿನಲ್ಲಿ ಏಳಿಗೆಯನ್ನು ಕಾಣುವುದು ನಿಶ್ಚಿತ