LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಳ್ಳಕೆರೆ: ಪಾರಿವಾಳ ಹಿಡಿಯಲು ಹೋಗಿ ಪ್ರಯಾಣಿಕರ ಜೀವಕ್ಕೆ ಕುತ್ತು ತಂದ ಖಾಸಗಿ ಬಸ್‌ ಚಾಲಕ.!

ಚಳ್ಳಕೆರೆ: ಬಸ್‌ ಚಲಿಸುತ್ತಿರುವಾಗಲೇ ಹಾರಿ ಹೋಗುತ್ತಿದ್ದ ಪಾರಿವಾಳ ಹಿಡಿಯಲು ಚಾಲಕ ಯತ್ನಿಸಿದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಹತ್ತಿ ಪಲ್ಟಿ ಹೊಡೆದ ಘಟನೆ ಚಳ್ಳಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಳ್ಳಾರಿಯಿಂದ ಚಳ್ಳಕೆರೆಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಇದ್ದ ಪಾರಿವಾಳ ಹಾರಿ ಹೋಗುವುದನ್ನು ಗಮನಿಸಿದ ಚಾಲಕ ಅದನ್ನು ಹಿಡಿಯಲು ಹೋಗಿದ್ದಾನೆ. ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಹತ್ತಿ ಪಲ್ಟಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿ ಸುಮಾರು 50 ಜನರು ಪ್ರಯಾಣಿಕರು ಇದ್ದು, 30 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌