LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಳ್ಳಕೆರೆ : 13.6 ಕೆಜಿ ಅಕ್ರಮ ಗಾಂಜಾ ವಶ..!

 

ಚಳ್ಳಕೆರೆ:  ನಗರದ ನಿವಾಸಿ ಮೆಹಬೂಬ್ ಸುಬಾನ್ ಬಿನ್ ಅಯಾತ್ ಸಾಬ್ ಇವರ ವಾಸದ ಮನೆಯ ಮಲಗುವ ಕೋಣೆಯಲ್ಲಿ ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರ್ ಮತ್ತು ನ್ಯೂಸ್ ಪೇಪರ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟ ಒಟ್ಟು 13.670 ಕೆ.ಜಿ. ಒಣ ಗಾಂಜಾವನ್ನು ಅಬಕಾರಿ ಪೊಲೀಸರು ವಶಪಡಿಕೊಂಡಿದ್ದಾರೆ.

ಖಚಿತ ವರ್ತಮಾನದ ಮೇರೆಗೆ ಬುಧವಾರ ಬೆಳಗಿನ ಜಾವ 05:30 ಸುಮಾರಿನಲ್ಲಿ, ಅಬಕಾರಿ ಉಪ ಆಯುಕ್ತ ಡಾ.ಬಿ.ಮಾದೇಶ ಅವರ ನಿರ್ದೇಶನದಂತೆ, ಜಿಲ್ಲಾ ವಿಚಕ್ಷಣಾ ದಳ ಅಬಕಾರಿ ನಿರೀಕ್ಷಕಿ ವನಿತಾ.ಎ, ಅಬಕಾರಿ ಪೊಲೀಸರಾದ ರಮೇಶ್ ನಾಯ್ .ಕೆ , ಬಸವರಾಜ.ಜೆ, ವಾಹನ ಚಾಲಕ ನಾಗರಾಜ ತೋಳಮಟ್ಟಿ ಅವರ ತಂಡ ದಾಳಿ ನಡೆಸಿ ಅಂದಾಜು ರೂ.6 ಲಕ್ಷ ಮೌಲ್ಯದ ಅಕ್ರಮ ಗಾಂಜಾ ಜಪ್ತು ಮಾಡಿದೆ.

ಎನ್.ಡಿ.ಪಿ.ಎಸ್. ಕಾಯ್ದೆ 1985 ರನ್ವಯ 20(ಬಿ) ।।(ಬಿ) 25 ರ ಉಲ್ಲಂಘನೆ ಮತ್ತು ಕಲಂ 8(ಸಿ) ರಿತ್ಯಾ ಪ್ರಕರಣ ದಾಖಲಿಸಲಾಗಿದ್ದು, ಎ1 ಆರೋಪಿಯಾದ ಮೆಹಬೂಬ್ ಸುಬಾನ್ ಬಿನ್ ಅಯಾತ್ ಸಾಬ್ ಮತ್ತು ಎ2 ಆರೋಪಿಯಾದ ಮನೆಯ ಮಾಲೀಕನನ್ನು ಪತ್ತೆ ಹಚ್ಚಿ ಬಂಧಿಸುವ ಕಾರ್ಯದಲ್ಲಿ ಅಬಕಾರಿ ಪೊಲೀಸರು ತೊಡಗಿದ್ದಾರೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಫೋಟಕ ತಿರುವು ಪಡೆದುಕೊಂಡ ಧರ್ಮಸ್ಥಳ ಪ್ರಕರಣಲಕ್ಷಗಟ್ಟಲೆ ಸಂಬಳದ ಕೆಲಸ ಬಿಟ್ಟು ಐಎಎಸ್ ಟಾಪರ್ ಆದ ಉತ್ಸವ್ ಗೌತಮ್ ಸಕ್ಸಸ್‌ ಸ್ಟೋರಿವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿ