LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿಕಿತ್ಸೆ ಸಿಗದೆ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮಮತಾ

ಕೋಲ್ಕತ್ತ : ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪರಿಣಾಮ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಚಿಕಿತ್ಸೆಯಲ್ಲಿ ಅಡಚಡಣೆ ಉಂಟಾಗಿದೆ. ಈ ಹಿನ್ನೆಲೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗದೆ 29 ಮಂದಿ ಸಾವನ್ನಪ್ಪಿದ್ದಾರೆ. ಇದು ಅತ್ಯಂತ ದುರದೃಷ್ಟಕರ ವಿಷಯ. ಇದರಿಂದಾಗಿ ಮನಸ್ಸಿಗೆ ನೋವಾಗಿದೆ ಎಂದು ಬರೆದುಕೊಂಡಿದ್ದಾರೆ.

ಮೃತರ ಕುಟುಂಬಗಳಿಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಒದಗಿಸುವುದಾಗಿ ಮಮತಾ ತಿಳಿಸಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶ