LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿಕ್ಕಮಗಳೂರು ಹಿಟ್​ ಆ್ಯಂಡ್​ ರನ್​ ಪ್ರಕರಣ- ​ತಪ್ಪಾಯ್ತು ಎಂದು ಕ್ಷಮೆ ಕೇಳಿದ ಗಿಚ್ಚಗಿಲಿಗಿಲಿ ನಟ ಚಂದ್ರಪ್ರಭ

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ ಹಿಟ್ ಅ್ಯಂಡ್ ರನ್ ಪ್ರಕರಣದಲ್ಲಿ ಇದೀಗ ಕಾರಿನಲ್ಲಿದ್ದ ಗಿಚ್ಚಗಿಲಿಗಿಲಿ ನಟ ಚಂದ್ರಪ್ರಭ ತಪ್ಪಾಯ್ತು ಎಂದು ಪೊಲೀಸ್ ಠಾಣೆಯಲ್ಲಿ ಕ್ಷಮೇ ಕೇಳಿದ್ದಾರೆ.

ಬೈಕ್​ ಸವಾರ ಕುಡಿದಿದ್ದ ಎಂದು ಹೇಳಿದ್ದೆ. ನನ್ನನ್ನು ಕ್ಷಮಿಸಿ. ಆತ ಕುಡಿದಿರಲಿಲ್ಲ. ನಾನು ಮಾಡಿದ್ದು ತಪ್ಪಾಯ್ತು. ಎಲ್ಲರಿಗೂ ಕ್ಷಮೆ ಕೇಳುತ್ತೇನೆ. ನಾನು ಮತ್ತು ನನ್ನ ಸ್ನೇಹಿತ ಆಸ್ಪತ್ರೆಯವರೆಗೆ ಹೋಗಿದ್ದೆವು. ಆದರೆ ಆಸ್ಪತ್ರೆಗೆ ಸೇರಿಸಲಿಲ್ಲ. ನನಗೆ ಭಯವಾಯಿತು’ ಎಂದು ಚಂದ್ರಪ್ರಭ ಹೇಳಿದ್ದಾರೆ.

ಚಿಕ್ಕಮಗಳೂರಿನ ಸಂಚಾರಿ ಠಾಣೆ ಮುಂಭಾಗ ಚಂದ್ರಪ್ರಭ ಅವರು ಕಣ್ಣೀರು ಹಾಕಿದ್ದಾರೆ. ಸೋಮವಾರ ಸೆಪ್ಟೆಂಬರ್​ 4 ಅವರು ಅಪಘಾತ ಮಾಡಿ ಎಸ್ಕೇಪ್​ ಆಗಿದ್ದರು. ಪೊಲೀಸರ ಸೂಚನೆ ಮೇರೆಗೆ ಇಂದು ಸೆಪ್ಟೆಂಬರ್​ 8 ಚಿಕ್ಕಮಗಳೂರು ಠಾಣೆಗೆ ಅವರು ಹಾಜರಾಗಿದ್ದಾರೆ. ಈ ವೇಳೆ ಅವರು ತಪ್ಪು ಒಪ್ಪಿಕೊಂಡು ಕಣ್ಣೀರು ಹಾಕಿದ್ದೂ ಅಲ್ಲದೇ, ಅಪಘಾತಕ್ಕೆ ಒಳಗಾದ ಯುವಕನ ಯೋಗಕ್ಷೇಮ ವಿಚಾರಿಸುವುದಾಗಿ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿಸೊಸೆ ಗಂಡು ಮಗು ಹೆರಲಿಲ್ಲವೆಂದು 2 ತಿಂಗಳ ಮೊಮ್ಮಗಳ ಕತ್ತು ಹಿಸುಕಿ ಕೊಂದ ಅತ್ತೆಮಾವಬಿಗ್ ಬಾಸ್ ಮನೆಗೆ ಬಂದ ಡ್ರೋನ್ ಪ್ರತಾಪ್ ತಂದೆ ತಾಯಿ….ಕಣ್ಣೀರು ಹಾಕಿ ಗಳಗಳನೆ ಅತ್ತ ಡ್ರೋನ್ ಪ್ರತಾಪ್ರಾಹುಲ್ ಗಾಂಧಿ ಯಾತ್ರೆ 2.0: ‘ಮಣಿಪುರದಿಂದ ಮುಂಬೈಗೆ’ ಜನವರಿ 14ರಂದು ಚಾಲನೆಸಾವೀಗೀಡಾದ ಕಾಶ್ಮೀರಿ ನಾಗರೀಕರ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್; ಸೇನೆಗೆ ಕಿವಿಮಾತುಹೊಸ ವರ್ಷದಲ್ಲಿ ಹೊಸ ದಾಖಲೆ ಬರೆಯುತ್ತಾ ಚಿನ್ನ? ಹಳದಿ ಲೋಹದ ಬೆಲೆ ಏರಿಕೆಗುಜರಿ ಬಸ್ ಸಂಚಾರಕ್ಕೆ ಬಳಸದಂತೆ ಹೈಕೋರ್ಟ್ ಆದೇಶಕೆಎಸ್‌ಆರ್‌ಟಿಸಿ ಅಪಘಾತ ಪರಿಹಾರ ಮೊತ್ತ 3ರಿಂದ 10 ಲಕ್ಷ ರೂ.ಗೆ ಹೆಚ್ಚಳ