LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರದುರ್ಗ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಮಳೆ 17.9 ಮಿ.ಮೀ..!

ಚಿತ್ರದುರ್ಗ: ಬುಧವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 17.9 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 24.3 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 30.1 ಹಿರಿಯೂರು ತಾಲ್ಲೂಕು 16.7 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 10.7 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 9.2 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 8.3 ಮಿ.ಮೀ ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ: ಚಳ್ಳಕೆರೆ  ತಾಲ್ಲೂಕಿನ ಚಳ್ಳಕೆರೆಯಲ್ಲಿ 23.3 ಮಿ.ಮೀ, ನಾಯಕನಹಟ್ಟಿ 25 ಮಿ.ಮೀ, ಪರಶುರಾಂಪುರ 30.1 ಮಿ.ಮೀ, ತಳಕು 19.1 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 15.5 ಮಿ.ಮೀ, ಭರಮಸಾಗರ 52.7 ಮಿ.ಮೀ, ಹಿರೇಗುಂಟನೂರು 29.7 ಮಿ.ಮೀ, ತುರುವನೂರು 31.7 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 12.7 ಮಿ.ಮೀ,  ಐಮಂಗಲ 17.9 ಮಿ.ಮೀ, ಧರ್ಮಪುರ 27.8 ಮಿ.ಮೀ, ಜವನಗೊಂಡನಹಳ್ಳಿ 7 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 10.7 ಮಿ.ಮೀ, ಬಿ.ದುರ್ಗ 9.8 ಮಿ.ಮೀ, ರಾಮಗಿರಿ 16.3 ಮಿ.ಮೀ, ತಾಳ್ಯ 7 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 7.1 ಮಿ.ಮೀ, ಮಾಡದಕೆರೆ 8.4 ಮಿ.ಮೀ, ಮತ್ತೋಡು 12.7 ಮಿ.ಮೀ, ಶ್ರೀರಾಂಪುರ 10.2 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 6.7 ಮಿ.ಮೀ ಹಾಗೂ ದೇವಸಮುದ್ರದಲ್ಲಿ 10 ಮಿ.ಮೀ ಮಳೆಯಾಗಿದೆ.

1 ಜೀವಹಾನಿ, 59 ಮನೆಗಳು ಭಾಗಶಃ ಹಾನಿ:  ಬುಧವಾರ ರಾತ್ರಿ ಸುರಿದ ಮಳೆಗೆ ಚಿತ್ರದುರ್ಗ ತಾಲ್ಲೂಕಿನಲ್ಲಿ 1 ಜೀವಹಾನಿ ಹಾಗೂ ಜಿಲ್ಲೆಯಾದ್ಯಂತ 59 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ನಟಿ ರನ್ಯಾ ರಾವ್ ಆಪ್ತ ವಶಕ್ಕೆನಮ್ಮ ದೇಶ ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಗೆ ನೆಲೆ ಮುಸ್ಲಿಮರ ಮೇಲಿನ ಧಾರ್ಮಿಕ ಅಸಹಿಷ್ಣುತೆಯನ್ನು ಖಂಡಿಸುತ್ತೇವೆ: ವಿಶ್ವಸಂಸ್ಥೆಯಲ್ಲಿ ಭಾರತಅಸ್ಸಾಂನಲ್ಲಿ 'ಲಚಿತ್ ಬರ್ಫುಕನ್ ಪೊಲೀಸ್ ಅಕಾಡೆಮಿ' ಉದ್ಘಾಟಿಸಿದ ಅಮಿತ್ ಶಾಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ಸಚಿವ ಸಂಪುಟ ಗ್ರೀನ್ ಸಿಗ್ನಲ್ವಾಯುಭಾರ ಕುಸಿತ: ಉಡುಪಿ,ಮಂಗಳೂರು ಸೇರಿದಂತೆ ಹಲವೆಡೆ ಮಳೆ ಸಾಧ್ಯತೆಕಾರಿನ ಮೇಲೆ ಬಿದ್ದ ಲಾರಿ – ಪವಾಡಸದೃಶವಾಗಿ ಇಬ್ಬರು ಪಾರುಅಮೃತಸರದ ಠಾಕೂರ್‌ ದ್ವಾರ್ ದೇಗುಲದ ಎದುರು ಸ್ಫೋಟ- ಭಯಭೀತರಾದ ಜನಪ್ಯಾಲೆಸ್ತೀನ್‌ ಪರ ಪ್ರತಿಭಟನೆ: ಅಮೆರಿಕಾದಿಂದ ಭಾರತೀಯ ವಿದ್ಯಾರ್ಥಿನಿ ಗಡಿಪಾರುಒಂದು ರಾಷ್ಟ್ರ- ಒಂದು ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈಬೆಂಗಳೂರಿಗರೇ ಎಚ್ಚರ : ಏ.1 ರಿಂದ ಮನೆ ಕಸಕ್ಕೂ ನೀವು ಕಟ್ಟಬೇಕು ಶುಲ್ಕ