LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರದುರ್ಗ ನಗರಸಭೆ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಎಸ್.ಎಫ್.ಸಿ ಅನುದಾನದ ಶೇ.7.25 ಯೋಜನೆಯಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ಶೇ.5 ಯೋಜನೆಯಡಿ ವಿಕಲಚೇತನರಿಗೆ ತ್ರಿಚಕ್ರ ಮೋಟಾರು ಸೈಕಲ್ ವಿತರಣೆಗೆ ಸೇರಿದಂತೆ ವಿವಿಧ ಯೋಜನೆಗಳಿಗೆ ನಗರಸಭೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 9 ಕಡೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರಸಭೆ ವೆಬ್ ಸೈಟ್  www.chitradurgacity.mrc.gov.in     ಅಥವಾ ಕಚೇರಿಗೆ ಭೇಟಿ ನೀಡುವಂತೆ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌