LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚೀನಾದಲ್ಲಿ ಮಳೆರಾಯನ ಅರ್ಭಟಕ್ಕೆ ನಾಲ್ವರು ನಾಪತ್ತೆ, 15 ಮಂದಿ ಸಾವು

ಬೀಜಿಂಗ್: ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಧಾರಾಕಾರ ಮಳೆಯ ಪರಿಣಾಮ ೧೫ ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಸೋಮವಾರ ಬೆಳಗ್ಗೆ 7 ಗಂಟೆಯಿ0ದ ನೈರುತ್ಯ ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ೧೫ ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಎಲ್ಲಾ ಹಂತಗಳ ಅಧಿಕಾರಿಗಳು ಜನರ ಸುರಕ್ಷತೆ ಮತ್ತು ಆಸ್ತಿಯನ್ನು ಖಾತ್ರಿಪಡಿಸಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆದೇಶ ನೀಡಿದ್ದಾರೆ.

https://bcsuddi.com/%e0%b2%96%e0%b2%b2%e0%b2%bf%e0%b2%b8%e0%b3%8d%e0%b2%a4%e0%b2%be%e0%b2%a8%e0%b2%bf%e0%b2%97%e0%b2%b3%e0%b2%bf%e0%b2%97%e0%b3%86-%e0%b2%9c%e0%b2%be%e0%b2%97-%e0%b2%a8%e0%b3%80%e0%b2%a1%e0%b2%a6%e0%b2%82/

ಅಲ್ಲದೇ ಪ್ರಮುಖ ಅಧಿಕಾರಿಗಳು ಪ್ರವಾಹದ ವಿರುದ್ಧ ಹೋರಾಡುವಲ್ಲಿ ಮುಂದಾಳತ್ವ ವಹಿಸಬೇಕು. ನಷ್ಟಗಳನ್ನು ಕಡಿಮೆಗೊಳಿಸುವಲ್ಲಿ ಶ್ರಮಿಸಬೇಕು ಎಂದು ಹೇಳಿದರು. ನೆರೆಯ ಸಿಚುವಾನ್‌ನಲ್ಲಿ ಈ ತಿಂಗಳು ಭಾರೀ ಮಳೆಯಿಂದ ೪,೬೦,೦೦೦ಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವರದಿಗಳು ತಿಳಿಸಿದ್ದು, ಭೀಕರ ಮಳೆಯ ಪರಿಣಾಮ ಸುಮಾರು ೮೫,೦೦೦ ಜನರನ್ನು ತಮ್ಮ ಮನೆಗಳಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಈ ವಾರ ಮಳೆಯಿಂದಾಗಿ ಪರ್ವತ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳಿಂದ ತಿಳಿದು ಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆಮೂಲಂಗಿ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಮಹತ್ವದ ಬಗ್ಗೆ ಗೊತ್ತಾದ್ರೆ ಬಿಸಾಕಲ್ಲ.!