LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚುನಾವಣಾ ಕರ್ತವ್ಯದಲ್ಲಿದ್ದ ಹೃದಯಾಘಾತದಿಂದ ಅಧಿಕಾರಿ ಸಾವು

ಬೀದರ್‌: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ.

ಆನಂದ್(31) ಮೃತ ಸಹಾಯಕ ಕೃಷಿ ಅಧಿಕಾರಿ. ಕೋಡಂಬಲ್ ಚೆಕ್​ಪೋಸ್ಟ್​ನಲ್ಲಿ ಕರ್ತವ್ಯ ನಿರ್ವಹಿಸುವಾಗ ಹೃದಯಾಘಾತ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯಸಿರೆಳೆದಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನಾಳೆ ಎರಡನೇ ಹಂತದ ಮತದಾನ ನಡೆಯಲಿದೆ. 174 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾಯತ್ರೀ ಮಂತ್ರವನ್ನು ಈ ಸಮಯದಲ್ಲಿ ಮಂತ್ರವನ್ನು ಹೇಳಿದರೆ ಅಷ್ಟ ಐಶ್ವರ್ಯ ಜತೆ ಮನೆಯಲ್ಲಿ ಇರುವ ಎಲ್ಲರೂ ಆರೋಗ್ಯ ಸುಖ ಶಾಂತಿ !ವಚನ:    -- - ಅರಿವಿನ ಮಾರಿತಂದೆ.!'ಎಫ್‌ಐಆರ್ ಆದ ಕೂಡಲೇ ಸಿಎಂ ರಾಜೀನಾಮೆ ನೀಡಬೇಕು'- ಆರ್.ಅಶೋಕ್'ಸಿಬಿಐ ತನಿಖೆಗೆ ಆದೇಶಿಸಿ ನಿರ್ಗಮಿಸಿದರೆ ಸಿಎಂ ಗೌರವ ಹೆಚ್ಚಳ -ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಿ': ವಿಜಯೇಂದ್ರಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು- ಪ್ರಧಾನಿ ಮೋದಿಶಿರೂರು ಗುಡ್ಡ ಕುಸಿತ: ಕೇರಳದ ಬೆಂಜ್ ಲಾರಿ ಹಾಗೂ ಅರ್ಜುನ್ ಶವ ಪತ್ತೆಸಿದ್ದರಾಮಯ್ಯ ಪತ್ನಿಯೇ 56 ಕೋಟಿ ಫಲಾನುಭವಿ, ತನಿಖೆ ಅಗತ್ಯ : ಹೈಕೋರ್ಟ್ ತೀರ್ಪಿನ ಸಂಪೂರ್ಣ ವಿವರ ಇಲ್ಲಿದೆ'ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ'- ದೇಶಪಾಂಡೆBREAKING NEWS: ಸಿದ್ದರಾಮಯ್ಯಗೆ ಮತ್ತೊಂದು ಹಿನ್ನಡೆ - ಜನಪ್ರತಿನಿಧಿಗಳ ಕೋರ್ಟ್‌ನಿಂದ ಸಿಎಂ ವಿರುದ್ಧ ತನಿಖೆಗೆ ಆದೇಶಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ