LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚುನಾವಣಾ ಪ್ರಣಾಳಿಕೆ ಪ್ರಕಟಿಸಿದ ಟಿಎಂಸಿ: ವರ್ಷಕ್ಕೆ 10 ಸಿಲಿಂಡರ್‌ ಉಚಿತ

ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ತನ್ನ ಚುನಾವಣಾ ಪ್ರಣಾಳಿಕೆಯನ್ನು ಪ್ರಕಟಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಬಂಗಾಳದಲ್ಲಿ ಜಾರಿಗೊಳಿಸುವುದಿಲ್ಲ.

ಎಂದು ಘೋಷಿಸಿದೆ. ಅಲ್ಲದೆ, ಬಡ ಕುಟುಂಬಗಳಿಗೆ ವರ್ಷಕ್ಕೆ 10 ಉಚಿತ ಗ್ಯಾಸ್‌ ಸಿಲಿಂಡರ್‌, ಮನೆ, ಉಚಿತ ಪಡಿತರ ವಿತರಣೆ ಇತ್ಯಾದಿಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.1ರಿಂದ ಮೊಬೈಲ್‌ OTP ವ್ಯವಸ್ಥೆ ಬಂದ್‌ ..?ನಾವು ಒಗ್ಗಟ್ಟಾಗಿರಬೇಕು, ಇಲ್ಲದಿದ್ದರೆ ನಮ್ಮನ್ನು ಕತ್ತರಿಸಲಾಗುತ್ತದೆ: ಯೋಗಿ ಆದಿತ್ಯನಾಥ್ ಹೀಗೆ ಹೇಳಲು ಕಾರಣ ಏನು ಗೊತ್ತಾ...?ನಟ ದರ್ಶನ್‌ ಮತ್ತು ಗೃಹ ಸಚಿವ ಅಮಿತ್‌ ಶಾಗೆ ಬೆದರಿಕೆ ಹಾಕಿದ್ದ ಉಗ್ರ ಹಿಂಡಲಗಾ ಜೈಲಿಗೆ ಶಿಫ್ಟ್‌….!ಜಾತ್ರೆ ಪ್ರಸಾದ ಸೇವಿಸಿ ಮೂವರ ದುರ್ಮರಣಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಆ. 30ಕ್ಕೆ ಬಿಜೆಪಿ ಸೇರ್ಪಡೆನಿವೃತ್ತ ನೌಕರರಿಗೆ  ಪಿಂಚಣಿ ಎಷ್ಟು ಸಿಗುತ್ತದೆ?ರಾಜ್ಯದಲ್ಲಿ ಇಂದಿನಿಂದ ಮದ್ಯಕ್ಕೆ ಹೊಸ ದರ : ಫುಲ್ ಬಾಟಲ್ ರಮ್ ವಿಸ್ಕಿಯ ಬೆಲೆ 500-600 ರೂ. ಇಳಿಕೆರೈತರ ಪ್ರತಿಭಟನೆ ಬಾಂಗ್ಲಾ ಮಾದರಿಯ ಹಿಂಸಾಚಾರ ಸೃಷ್ಟಿಸುತ್ತಿತ್ತು - ಕಂಗನಾ ಹೇಳಿಕೆಗೆ ಛೀಮಾರಿ ಹಾಕಿದ ಬಿಜೆಪಿ45,000 ಕೋಟಿ ರೂ ಹಗರಣದ ಆರೋಪಿ ಪರ್ಲ್ಸ್ ಗ್ರೂಪ್‌ನ ನಿರ್ಮಲ್ ಸಿಂಗ್ ಭಂಗೂ ನಿಧನರುಚಿಕರವಾದ ಬಾಳೆ ಹಣ್ಣಿನ ಹಲ್ವಾ ಮಾಡುವ ವಿಧಾನ