LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚುನಾವಣೆಯಲ್ಲಿ ಗೆದ್ದರೆ ಕಂಗನಾ ಬಾಲಿವುಡ್ ಗೆ ಗುಡ್ ಬೈ

ಮುಂಬೈ:ಬಾಲಿವುಡ್ ನಟಿ ಕಂಗನಾ ರಣಾವತ್ ಬಾಲಿವುಡ್ ಬಿಡುವ ಬಗ್ಗೆ ಮಾತನಾಡಿದ್ದಾರೆ. ಸದ್ಯ ಲೋಕಸಭಾಚುನಾವಣೆಯಲ್ಲಿ ಸ್ಪರ್ಧಿಸಿರುವ ಅವರು, ಈ ಚುನಾವಣೆಯಲ್ಲಿ ಗೆದ್ದರೇ ತಾವು ಬಾಲಿವುಡ್ ತೊರೆದು, ಸಂಪೂರ್ಣವಾಗಿ ಜನರ ಸೇವೆಗೆ ನಿಲ್ಲುವುದಾಗಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.ಒಂದು ಕಡೆ ಕಂಗನಾ ರಣಾವತ್ ಗೆಲ್ಲಲೇಬೇಕು ಎಂದು ಹಠತೊಟ್ಟು ಹಗಲು ರಾತ್ರಿ ಎನ್ನದೇ ಜನರ ಮುಂದೆ ನಿಲ್ಲುತ್ತಿದ್ದಾರೆ. ಮತ್ತೊಂದು ಕಡೆ ಕಂಗನಾ ವಿರುದ್ಧ ಅನೇಕರು ಟೀಕೆ ಮಾಡುತ್ತಿದ್ದಾರೆ.

ಕಂಗನಾ ರಣಾವತ್ ಜೊತೆ ಒಟ್ಟೊಟ್ಟಿಗೆ ಕೆಲಸ ಮಾಡಿದ ಸ್ವರಾ ಭಾಸ್ಕರ್ ಟೀಕಿಸಿದ್ದಾರೆ. ಇಬ್ಬರೂ ಒಂದೇ ಸಿನಿಮಾದಲ್ಲಿ ನಟಿಸಿದವರು. ಆದರೆ ಈಗ ಇವರಿಬ್ಬರು ಹಾವು ಮುಂಗಸಿಯಂತೆ ಕಿತ್ತಾಟ ಈಗಲೂ ಮುಂದುವರೆದಿದೆ.

ಕಂಗನಾ ಈಗ ಲೋಕಸಭಾ ಕಣದಲ್ಲಿ ಇದ್ದಾರೆ. ಅದಕ್ಕೂ ಮುನ್ನ ಆಡಳಿತ ಪಕ್ಷದ ಪರವಾಗಿ ಸಾಕಷ್ಟು ಮಾತನಾಡಿದ್ದಾರೆ. ಈ ಕುರಿತಂತೆ ಸ್ವರಾ ಅಪಸ್ವರ ಎತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು, ನಿಮಗೂ ಭಯವಿದೆ ಎಂದು ಸಿಎಂ ಕಾಲೆಳೆದ HDKಬೆಂಗಳೂರು: ಕೊಲೆಮಾಡಿ 1550 ಕಿ.ಮೀ ಬೈಕ್ ರೈಡ್ ಮಾಡಿಕೊಂಡು ಎಸ್ಕೇಪ್ ಆಗಿದ್ದ ಆರೋಪಿ ಮುಕ್ತಿತಿರುಪತಿ ಲಡ್ಡು ವಿವಾದ: ಪ್ರಸಾದ ತಯಾರಿಕೆ ಕುರಿತು ಅಯೋಧ್ಯೆಯ ರಾಮ ಮಂದಿರದಿಂದ ಮಹತ್ವದ ನಿರ್ಧಾರಬೈಂದೂರು ಮಾಜಿ ಶಾಸಕ ಕೆ ಲಕ್ಷ್ಮೀನಾರಾಯಣ ನಿಧನಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು ಸಾಧ್ಯತೆ..!ಮಜ್ಜಿಗೆ ಸೇವಿಸೋದರಿಂದ ದೇಹಕ್ಕೆ ಯಾವೆಲ್ಲಾ ಪ್ರಯೋಜನವಿದೆ ಗೊತ್ತಾ..!?ಅಡಿಕೆ ರಸಂ ತಯಾರಿಸುವ ವಿಧಾನ: ಬಾಯಿ ಚಪ್ಪರಿಸಿ ಸವಿಯಿರಿಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಸಮಾನವಾಗಿ ಸ್ವೀಕರಿಸಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ