LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚೆನ್ನೈನಲ್ಲಿ ಶಂಕಿತ ಐಸಿಸ್‌ ಉಗ್ರನ ಬಂಧನ

ಚೆನ್ನೈ, : ಉಗ್ರ ಚಟುವಟಿಕೆಗಳಿಗೆ ಸಂಚು ರೂಪಿಸಿದ ಹಿನ್ನೆಲೆ ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಬೇಕಾಗಿದ್ದ ಐಸಿಸ್‌ ಸಂಘಟನೆಗೆ ಸೇರಿದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಭಯೋತ್ಪಾದಕ ಸಂಘಟನೆ ಐಸಿಸ್‌ನ ತ್ರಿಶೂರ್ ಮೂಲದ ಮಾಡ್ಯೂಲ್‌ನ ನಾಯಕ (ಅಮೀರ್) ಸೈಯದ್ ನಬೀಲ್ ಅಹಮ್ಮದ್‌ ಎಂದು ಗುರುತಿಸಲಾಗಿದೆ.

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನನ್ನು ಚೆನ್ನೈನಲ್ಲಿ ಬಂಧಿಸಿರುವ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಕಲಿ ಪಾಸ್ಟ್‌ಪೋರ್ಟ್‌ನಡಿ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸೈಯದ್‌ನ ಬಂಧಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆಡಿಸಿಎಂ ಡಿಕೆಶಿ ಹೂಡಿಕೆ ಮಾಡಿದ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್ಹೊಸ ವರ್ಷಾಚರಣೆ ಸಂಭ್ರಮದಲ್ಲಿ ನೂಕುನುಗ್ಗಲು - ಮಹಿಳೆ ಅಸ್ವಸ್ಥ, ಯುವತಿಗೆ ಕಿರುಕುಳತಿಳಿಸಾರು ಮಾಡುವ ವಿಧಾನ..!ಪೈನಾಪಲ್‌ ಹಣ್ಣಿನ ಆರೋಗ್ಯ ಪ್ರಯೋಜನಗಳುಭಕ್ತರೆ ಎಚ್ಚರ: ರಾಮಮಂದಿರ ಹೆಸರಿನಲ್ಲಿ ಕ್ಯೂಆರ್ ಕೋಡ್ ವಂಚನೆ..!ಒಂದು ಕಪ್ಪು ದಾರದಲ್ಲಿ 9 ಗಂಟುಗಳನ್ನು ಕಟ್ಟಿ ಯಾವತ್ತು ಧರಿಸುವಿರೋ, ನೀವು ಬಯಸುವವರು ನಿಮ್ಮವರಾಗುತ್ತಾರೆಎಕ್ಸ್‌ಪೊಸ್ಯಾಟ್‌ ಉಪಗ್ರಹ ನಭಕ್ಕೆ, ಹೊಸ ಭಾಷ್ಯ ಬರೆದ ಇಸ್ರೋ: ಇದು ಜಗತ್ತಿನಲ್ಲೇ ದ್ವಿತೀಯ ಪ್ರಯತ್ನ.!ತೆಹ್ರೀಕ್-ಇ-ಹುರಿಯತ್ ‘ಕಾನೂನುಬಾಹಿರ ಸಂಘಟನೆ’ಸರಕಾರ ಘೋಷಣೆ.!