LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚೆನ್ನೈ ಏರ್ ಶೋನಲ್ಲಿ ದುರಂತ – ಬಿಸಿಲಿನ ಝಳಕ್ಕೆ ಐವರು ಸಾವು, 2೦೦ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚೆನ್ನೈ : ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್‌ನಲ್ಲಿ ಏರ್ ಶೋ ನಡೆಸಿದೆ. ಈ ವೇಳೆ  ಬಿಸಿಲಿನ ಝಳಕ್ಕೆ 5 ಮಂದಿ ಸಾವಾಗಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ವಾಯುಪಡೆ ಸಂಸ್ಥಾಪನಾ ದಿನ ನಿಮಿತ್ತ ದಕ್ಷಿಣ ಭಾರತದಲ್ಲಿ ನಡೆದ ಮೊದಲ ಏರ್ ಶೋ ಇದಾಗಿತ್ತು.ಕಾರ್ಯಕ್ರಮದಲ್ಲಿ ಸುಮಾರು 72 ವಿಮಾನಗಳು ವಿವಿಧ ಸಾಹಸಗಳನ್ನು ಪ್ರದರ್ಶಿಸಿದ್ದವು. 15 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆಗೆ ಆಗಮಿಸಿದ್ದರು.

ಏರ್ ಶೋ ವೀಕ್ಷಿಸಿ ವಾಪಾಸ್ ತೆರಳುವಾಗ ಬಿಸಿಲಿನ ತಾಪಕ್ಕೆ ಜನರ ನಡುವೆ ನೂಕು ನುಗ್ಗಲು ಸಂಭವಿಸಿದೆ. ಈ ವೇಳೆ ಉಸಿರಾಡಲಾಗದೇ 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. 100 ಕ್ಕೂ ಹೆಚ್ಚು ಜನರಿಗೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯ ರಸ್ತೆಯಲ್ಲಿ ವಾಹನ ಸಂದಣಿ ಹಾಗೂ ಜನಸಂದಣಿ ಏರ್ಪಟ್ಟಿತ್ತು. ಅಸ್ವಸ್ಥರಾದವರನ್ನ ಆಂಬ್ಯಲೆನ್ಸ್ಗೆ ಸಾಗಿಸಿವುದಕ್ಕೆ ಪರದಾಡಬೇಕಾಯಿತು.

ಮೃತರನ್ನು ಜಾನ್ (60), ತಿರುವೊಟ್ಟಿಯೂರು ಮೂಲದ ಕಾರ್ತಿಕೇಯನ್, ದಿನೇಶ್ ಕುಮಾರ್ (37), ಪೆರುಂಗಲತ್ತೂರಿನ ಶ್ರೀನಿವಾಸನ್, ಎಂದು ಗುರುತಿಸಲಾಗಿದೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರು : ಪಿಕಪ್, ಕಾರು ನಡುವೆ ಅಪಘಾತ - ಸಿಂಧನೂರು ಶಾಸಕರ ಸೋದರಳಿಯ ಸಾವುಚೀನಾದಲ್ಲಿ ಮತ್ತೆ ಹೊಸ ನಿಗೂಢ ವೈರಸ್ ಪತ್ತೆ!ಬೆಂಗಳೂರು: ತಡರಾತ್ರಿ ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆಅಧಿಕ ಬಿಪಿ ನಿಯಂತ್ರಣಕ್ಕೆ ಬರಲು ಈ ಹಣ್ಣು ತಿನ್ನುವುದು ತುಂಬಾ ಪ್ರಯೋಜನಕಾರಿಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್.! ಸಚಿವ ಮಧು ಬಂಗಾರಪ್ಪಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ ಅವರಿಂದ ಶ್ರೀ ಕಬೀರಾನಂದ ಆಶ್ರಮ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ.!ದಂಪತಿಗಳ ಸಮಸ್ಯೆ ದಾಂಪತ್ಯದ ಭಿನ್ನಾಭಿಪ್ರಾಯದ ಸಮಸ್ಯೆಗೆ ಒಂದೇ ಒಂದು ತಾಂತ್ರಿಕ ಮಂತ್ರದಿಂದ ಶಾಶ್ವತ ಪರಿಹಾರ!ವಚನ: -- -ನೀಲಮ್ಮ.!ICC Champions Trophy 2025: ನಾಳೆ ಭಾರತ- ಪಾಕ್‌ ನಡುವೆ ಹಣಾಹಣಿಅಸ್ತಿತ್ವದಲ್ಲೇ ಇಲ್ಲದ ಇಲಾಖೆಗೆ 20 ತಿಂಗಳಿನಿಂದ ಸಚಿವರಾಗಿರುವ ಕುಲ್ದೀಪ್ ಸಿಂಗ್