LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚೆಸ್ ವಿಶ್ವಕಪ್ ​ಫೈನಲ್: 2ನೇ ಗೇಮ್​ ಡ್ರಾ: ನಾಳೆ ಟೈಬ್ರೇಕರ್ ಪಂದ್ಯ

ಬಾಕು: ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನ ಸೆಮಿಫೈನಲ್ ಟೈ ಬ್ರೇಕರ್ ಸುತ್ತಿನಲ್ಲಿ ಜಯ ಸಾಧಿಸುವ ಮೂಲಕ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಫೈನಲ್​ಗೆ ಪ್ರವೇಶಿಸಿದ್ದಾರೆ. ಚೆಸ್ ವಿಶ್ವಕಪ್​ನಲ್ಲಿ ಫೈನಲ್ ಪ್ರವೇಶಿಸಿದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೂ ಪ್ರಜ್ಞಾನಂದ ಪಾತ್ರರಾಗಿದ್ದಾರೆ.

ಈ ಹಿಂದೆ 2000 ಹಾಗೂ 2002ರ ಇಸವಿಯಲ್ಲಿ ವಿಶ್ವನಾಥನ್ ಆನಂದ್ ವಿಶ್ವ ಚಾಂಪಿಯನ್ ಫೈನಲ್‌ ಪ್ರವೇಶಿಸಿದ ಸಾಧನೆ ಮಾಡಿದ್ದರು. ಇದೀಗ ಅಂತಿಮವಾಗಿ ಫ್ಯಾಬಿಯಾನೊ ಕರುವಾನಾ ಅವರನ್ನ 3.5-2.5 ರಿಂದ ಸೋಲಿಸಿ ಪ್ರಜ್ಞಾನಂದ ಫೈನಲ್​ಗೆ ಪ್ರವೇಶಿಸಿದ್ದಾರೆ.

ಫೈನಲ್​ನಲ್ಲಿ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಪ್ರಜ್ಞಾನಂದ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ಫೈನಲ್‌ನಲ್ಲಿ ಗೆದ್ದರೆ ಪ್ರಜ್ಞಾನಂದ ಹೊಸ ಇತಿಹಾಸ ಬರೆಯಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟ