LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚೈತ್ರಾ ಕುಂದಾಪುರ ಕೇಸ್ -ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಸ್ವಾಮೀಜಿ

ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಎಸಗಿದ ಪ್ರಕರಣದಲ್ಲಿ 3ನೇ ಆರೋಪಿ ಆಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿಯ ಹಾಲುಶ್ರೀ ಮಠದ ಅಭಿನವ ಹಾಲವೀರಪ್ಪಶ್ರೀ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ತಿಳಿದು ಬಂದಿದೆ.

ಹಾಲುಶ್ರೀ ಮಠದ ಅಭಿನವ ಹಾಲವೀರಪ್ಪಶ್ರೀ ಪರ ವಕೀಲರು ನಗರದ 57ನೆ ಸಿಸಿಹೆಚ್ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಈ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಇನ್ನು ವಂಚನೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಬೆನ್ನಲ್ಲೇ ಹಾಲಶ್ರೀ ನಾಪತ್ತೆಯಾಗಿದ್ದು, ಅಜ್ಞಾತ ಸ್ಥಳದಲ್ಲಿ ಅಡಗಿದ್ದು ಅವರ ಪತ್ತೆಗೆ ಸಿಸಿಬಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಪೊಲೀಸರ ವಶದಲ್ಲಿದ್ದು ವಿಚಾರಣೆ ನಡೆಯುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ - ರಾಜ್ಯ ಬಿಜೆಪಿ ನಾಯಕರಿಂದ ಆಕ್ರೋಶಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಇದ್ದರು ಸಹ ವರ್ಗಾವಣೆಯಾಗಿಲ್ಲವೆ? ಇಲ್ಲಿದೆ ಅದರ ಪೂರ್ತಿ ವಿವರಮಕ್ಕಳು ಹೂ ಕಿತ್ತರೆಂದು ಅಂಗನವಾಡಿ ಶಿಕ್ಷಕಿಯ ಮೂಗು ಕತ್ತರಿಸಿದ ವ್ಯಕ್ತಿರಾಮಮಂದಿರ ಲೋಕಾರ್ಪಣೆ ವೇಳೆ ಹಳೇ ಕೇಸ್ ಹುಡುಕಿ ಜೈಲಿಗೆ ಹಾಕುವ ಕೆಲಸ ಹೆಮ್ಮೆ ತರುತ್ತಾ?’; ಕೋಟಾಬಿಜೆಪಿ ತೊರೆದ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಶಾಂತಾ ವೈಎಸ್​ಆರ್ ಸಿಗೆ ಸೇರ್ಪಡೆಮೂರನೇ ಸಮನ್ಸ್‌ಗೂ ಕ್ಯಾರೇ ಎನ್ನದ ಕ್ರೇಜಿವಾಲ್‌, ಇದು ಬಂಧಿಸುವ ಸಂಚು- ಎಎಪಿಪ್ರವಾಸಿ ಬಸ್, ಟ್ರಕ್ ಮುಖಾಮುಖಿ ಡಿಕ್ಕಿ; 14 ಮಂದಿ ಸಾವು, ಹಲವರಿಗೆ ಗಾಯ