LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆ

ಬೆಂಗಳೂರು: ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ. ದೇಶದ ಬಡವರು ತೀವ್ರ ಬರ ಮತ್ತು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವಾಗ ಮಜಾವಾದಿ ಮುಖ್ಯಮಂತ್ರಿ ಜನರ ತೆರಿಗೆ ಹಣದಲ್ಲಿ ಪ್ರೈವೇಟ್ ಜೆಟ್ ರೈಡ್ ಆನಂದಿಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ದೆಹಲಿಯಿಂದ ಬೆಂಗಳೂರಿಗೆ ಐಷಾರಾಮಿ ಪ್ರೈವೇಟ್ ಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಆಗಮಿಸಿರುವ ಕುರಿತು ಟೀಕಿಸಿ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ರಸ್ತೆಗುಂಡಿಗಳು ಸೇರಿದಂತೆ ಯಾವುದೇ ಸಮಸ್ಯೆಗೆ ಕಾಂಗ್ರೆಸ್‌ ಗಮನ ಹರಿಸಿಲ್ಲ. ಆದರೆ, ಮಜವಾದಿ ಸಿದ್ದರಾಮಯ್ಯ ಮತ್ತು ಜಮೀರ್ ಅಹ್ಮದ್ ಅದ್ದೂರಿಯಾಗಿ ಜೀವನ ನಡೆಸುತ್ತಿರುವುದು ಬಡವರ ಕಡೆಗಣನೆಗೆ ಹಾಗೂ ಸಾರ್ವಜನಿಕ ಹಣ ದುರುಪಯೋಗಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಕಿಡಿಕಾರಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾದರ್‌ ಭಾಷಾನನ್ನು ಭೀಕರವಾಗಿ ಹತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!ಕ್ಯಾಮರಾಮನ್​ಗೆ ಬಾಟೆಲ್ ಎಸೆದ ಮಹೇಂದ್ರ ಸಿಂಗ್ ಧೋನಿ!ಪತಂಜಲಿ ಪ್ರಕರಣದ ಜೊತೆಗೆ ಐಎಂಎ ವಿರುದ್ದ ಗರಂ ಆದ ಸುಪ್ರೀಂಕೋರ್ಟ್'ಕಾಂಗ್ರೆಸ್ ಡೇಂಜರ್’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ..!ವಯನಾಡು: ಕೇರಳದಲ್ಲಿ ಬಹಿರಂಗವಾಗಿ ನಕ್ಸಲರ ತಂಡ ಪತ್ತೆ; ಗ್ರಾಮಸ್ಥರಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕರೆ..!ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಕೆ.ಪಿ.ನಂಜುಂಡಿಮಹಿಳೆಯ ಅತಿಯಾದ ಕಾಮದಾಹಕ್ಕೆ ಅಂತ್ಯ ಹಾಡಿದ ಯುವಕ..!ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ : ಬಂಡಾಯ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ...!!