LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಜನವರಿಯಲ್ಲಿ 5ನೇ ಗ್ಯಾರಂಟಿ ಯುವನಿಧಿ ಜಾರಿಗೆ' - ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷ ಜನವರಿಯಲ್ಲಿ 5ನೇ ಗ್ಯಾರಂಟಿ ಯುವನಿಧಿ ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ಭರವಸೆಗಳಲ್ಲಿ 158 ಭರವಸೆ ಈಡೇರಿಸಿದ್ದೇನೆ. ಈ ಬಾರಿಯೂ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿ ಜಾರಿ ಮಾಡಿದ್ದೇವೆ. ಯುವನಿಧಿ ಗ್ಯಾರೆಂಟಿ ಜನವರಿಗೆ ಜಾರಿಗೆ ಬರುತ್ತದೆ ಎಂದರು.

ಇನ್ನು ಸಾಮಾಜಿಕ, ಆರ್ಥಿಕವಾಗಿ ದುರ್ಬಲ ಇದ್ದವರಿಗೆ ಶಕ್ತಿ ತುಂಬಬೇಕಿದೆ. ಗ್ಯಾರಂಟಿ ಜಾರಿ ಮಾಡಲು ಆಗಲ್ಲ ಎಂದು ಅಪಹಾಸ್ಯ ಮಾಡಿದ್ದರು. ರಾಜ್ಯ ದಿವಾಳಿ ಆಗುತ್ತೆ ಎಂದು ಅಪಹಾಸ್ಯ ಮಾಡಿದ್ದರು ಎಂದಿದ್ದಾರೆ.

ಜುಲೈ 1ರಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿದ್ದೇವೆ. ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿದ್ದೇವೆ. ದೇಶದಲ್ಲಿ ಇಷ್ಟು ದೊಡ್ಡ ಯೋಜನೆ ಯಾವ ರಾಜ್ಯವೂ ಜಾರಿ ಮಾಡಿಲ್ಲ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂ