LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!

 

ಬೆಂಗಳೂರು: ಜ.13 ರಂದು ಕೆ-ಸೆಟ್ ಪರೀಕ್ಷೆ ನಡೆಯಲಿದ್ದು,  ಕರ್ನಾಟಕ ರಾಜ್ಯದಲ್ಲಿ ಕೆ-ಸೆಟ್ (KSET) ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲು ರಾಜ್ಯ ಸರ್ಕಾರದಿಂದ ಆದೇಶಿಸಲಾಗಿರುವುದರಿಂದ ಜನವರಿ 13ರ ಶನಿವಾರದಂದು ಪರೀಕ್ಷೆ ನಡೆಸಲಾಗುತ್ತಿದೆ.

ಅಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಮೊದಲ ಪ್ರಶ್ನೆ ಪತ್ರಿಕೆ ಪರೀಕ್ಷೆ ಇರಲಿದ್ದು, ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಎರಡನೇ ಪ್ರಶ್ನೆಪತ್ರಿಕೆಯ ಪರೀಕ್ಷೆ ನಡೆಯಲಿದೆ. ಆದರೆ ಕಾಲುಂಗರಕ್ಕೆ ಅನುಮತಿ ನೀಡಲಾಗಿದ್ದು, ಉಳಿದಂತೆ ಎಲ್ಲಾ ನಿಯಮಗಳು ಜಾರಿಯಲ್ಲಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST