LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಪಾನ್: ರಾಕೆಟ್ ಇಂಜಿನ್ ಸ್ಫೋಟ- ವಿಜ್ಞಾನಿಗಳ ಪರೀಕ್ಷೆಯ ವೇಳೆ ಅವಘಡ

ಜಪಾನ್: ವಿಜ್ಞಾನಿಗಳು ಪರೀಕ್ಷೆ ನಡೆಸುತ್ತಿದ್ದ ವೇಳೆ ರಾಕೆಟ್ ಇಂಜಿನ್ ಸ್ಫೋಟಗೊಂಡಿರುವ ಘಟನೆ ಜಪಾನ್ ನಲ್ಲಿ ನಡೆದಿದೆ. ಜಪಾನ್‌ನ ಎಪ್ಸಿಲಾನ್ ಎಸ್ ರಾಕೆಟ್‌ ಎಂಜಿನ್‌ ನ ಎರಡನೇ ಹಂತದ ಪರೀಕ್ಷೆಯಲ್ಲಿ ಸುಮಾರು 57 ಸೆಕೆಂಡುಗಳಲ್ಲಿ ಸ್ಫೋಟಗೊಂಡಿದೆ ಎಂದು ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಷನ್ ಏಜೆನ್ಸಿಯ ಅಧಿಕಾರಿಗಳು ತಿಳಿಸಿದ್ದಾರೆ.

https://bcsuddi.com/%e0%b2%ac%e0%b2%be%e0%b2%b5%e0%b2%bf%e0%b2%97%e0%b3%86-%e0%b2%9c%e0%b2%bf%e0%b2%97%e0%b2%bf%e0%b2%a6%e0%b3%81-%e0%b2%b8%e0%b2%b9%e0%b3%8b%e0%b2%a6%e0%b2%b0%e0%b2%a8-%e0%b2%aa%e0%b3%8d%e0%b2%b0/

ಇಂಜಿನ್ ಸ್ಫೋಟಗೊಂಡ ನಂತರ ಪರೀಕ್ಷಾ ಕೇಂದ್ರವು ಬೆಂಕಿ ಮತ್ತು ಹೊಗೆಯಿಂದ ಆವೃತವಾಗಿರುವ ದೃಶ್ಯಗಳು ದೊರೆತಿದೆ. ಘಟನೆಯಿಂದ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆ