LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ- ಬಿಜೆಪಿಯ ಮಾಜಿ ಸರ್ಪಂಚ್‌ ಬಲಿ, ದಂಪತಿಗೆ ಗಾಯ

ಶ್ರೀನಗರ : ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಐದನೇ ಹಂತದ ಮತದಾನಕ್ಕೆ ಚುನಾವಣಾ ಆಯೋಗ ತಯಾರಿ ನಡೆಸಿದೆ.

ಮತದಾನಕ್ಕೆ ಒಂದು ದಿನ ಬಾಕಿ ಇರುವ ಸಮಯದಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಜಮ್ಮು-ಕಾಶ್ಮೀರದ ಶೋಫಿಯಾನ್​ ಹಾಗೂ ಅನಂತ್​ ನಾಗ್​ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶೋಫಿಯಾನ್​ ಜಿಲ್ಲೆಯ ಹುರ್​ಪುರ ಗ್ರಾಮದ ಮಾಜಿ ಸರ್​ಪಂಚ್, ಬಿಜೆಪಿ ಮುಖಂಡ​ ಐಜಾಜ್​ ಅಹ್ಮದ್​ ಶೇಖ್​ರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದು, ಘಟನೆ ನಡೆದ ಪ್ರದೇಶದ ಸುತ್ತ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಈ ಮೊದಲು ತೀವ್ರವಾದಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಐಜಾಜ್​ ಕಾಲಕ್ರಮೇಣ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಯಾಗಿ ಪರಿವರ್ತನೆಗೊಂಡಿದ್ದರು. ಐಜಾಜ್​ ಅವರ ಹತ್ಯೆಯನ್ನು ಪೊಲೀಸರು ಖಚಿತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈಲು ಹಳಿಗಳ ಮೇಲೆ ಮರದ ತುಂಡು ಇರಿಸಿ ಹಳಿ ತಪ್ಪಿಸಲು ಯತ್ನಒಂದೇ ಹೆಲಿಕಾಪ್ಟರ್‌ನಲ್ಲಿ ಉಪ ರಾಷ್ಟ್ರಪತಿ , ಮಾಜಿ ಪ್ರಧಾನಿ ಬೆಂಗಳೂರಿಗೆ ಪ್ರಯಾಣಡಾನಾ ಚಂಡಮಾರುತ: ಭಾರೀ ಮಳೆಗೆ 2..80 ಲಕ್ಷ ಎಕರೆ ಪ್ರದೇಶ ಜಲಾವೃತನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಮೂಲ ಕಾಂಗ್ರೆಸ್ಸಿಗರು, ಯೋಗೇಶ್ವರ್ ಬೆಂಬಲಿಗರ ಜೊತೆ ಡಿಕೆ ಸುರೇಶ್ ಸಮನ್ವಯ ಸಭೆ51ರ ವಯಸ್ಸಿನಲ್ಲಿ ಒಂಟಿಯಾದರೂ ಈ ನಟಿ ಕೋಟಿ‌ಕುಳ: ಇವರ ಆಸ್ತಿ, ಐಷಾರಾಮಿ ಕಾರುಗಳು, ಲಕ್ಷುರಿಯಸ್ ಜೀವನದ ಝಲಕ್ ಇಲ್ಲಿದೆಕೆನಡಾದ ಟೊರೊಂಟೊ ಅಪಘಾತ : ನಾಲ್ವರು ಭಾರತೀಯರ ಸಾವು..!ಮುಂಡಾ ಹಗರಣ :2ನೇ ಆರೋಪಿ ಸಿಎಂ ಪತ್ನಿಯಿಂದ ಲೋಕಾಯುಕ್ತ ಗೌಪ್ಯ ಮಾಹಿತಿ ಸಂಗ್ರಹಮೊಹಾಲಿ ವಿದ್ಯಾರ್ಥಿ ಮೇಲಿನ ಹಲ್ಲೆ ಪ್ರಕರಣ : ಲಾರೆನ್ಸ್ ಬಿಷ್ಣೋಯ್‌ ಕೇಸ್ ಖುಲಾಸೆಮಂಗಳೂರು: "ನಿನ್ನನ್ನು 24 ತುಂಡು ಮಾಡುವೆ" ಎಂದು ಯುವತಿಗೆ ಬೆದರಿಕೆ - ಆರೋಪಿ ಶಾರೀಕ್ ಅರೆಸ್ಟ್..!