LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ - ಮೋಸ್ಟ್‌ ವಾಂಟೆಡ್‌ ಉಗ್ರ ಸೇರಿ ಮೂವರು ಭಯೋತ್ಪಾದಕರ ಹತ್ಯೆ

ಶ್ರೀನಗರ: ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಎನ್‌ಐಎ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಸೇರಿ ಮೂವರ ಹತ್ಯೆ ಬುಧವಾರ ರಾತ್ರಿ ನಡೆದಿದೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ.

ರೆಡ್ವಾನಿ ಪಯೀನ್‌ನ ನಿವಾಸಿ ಬಸಿತ್ ಅಹ್ಮದ್ ದಾರ್, ಲಷ್ಕರ್-ಎ-ತೈಬಾ (ಎಲ್‌ಇಟಿ) ಆಫ್‌ಶೂಟ್ ಗ್ರೂಪ್ ಮತ್ತು ದಿ ರೆಸಿಸ್ಟೆಂಟ್ ಫ್ರಂಟ್ (ಟಿಆರ್‌ಎಫ್)ನ ಕಮಾಂಡರ್ ಆಗಿದ್ದ. ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಯ ಹತ್ಯೆಗಳಲ್ಲಿ ಭಾಗಿಯಾಗಿದ್ದರು.ಅಹ್ಮದ್ ದಾರ್ ಜೊತೆ ಹತ್ಯೆಗೊಳಗಾದ ಇಬ್ಬರು ಎಲ್‌ಇಟಿ ಭಯೋತ್ಪಾದಕರು ಮೋಮಿನ್ ಗುಲ್ಜಾರ್ ಮತ್ತು ಫಾಹಿಮ್ ಅಹ್ಮದ್ ಬಾಬಾ ಎಂದು ಗುರುತಿಸಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಬ್ ಬೆದರಿಕೆಯ ನಂತರ ವಿಸ್ತಾರಾ ವಿಮಾನ ಮುಂಬೈಗೆ ಸುರಕ್ಷಿತ ಲ್ಯಾಂಡ್'ಮಾದರಿ ನೀತಿಸಂಹಿತೆ ಉಲ್ಲಂಘಿಸಿದ ಕಾಂಗ್ರೆಸ್'- ಸಿ.ಟಿ.ರವಿಕೇವಲ 45 ರೂ.ಕಟ್ಟಿದರೆ: ಬರೋಬ್ಬರಿ 25 ಲಕ್ಷ ಗಳಿಸಿಸೋದು ಹೇಗೆ?ಚಿತ್ರದುರ್ಗ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಮಳೆ 17.9 ಮಿ.ಮೀ..!ಹಿಂದೂ ಹುಡುಗಿಯರ ಬಗ್ಗೆ ಅವಹೇಳನ ಹೇಳಿಕೆ: ಮತ್ತೆ ನಾಲಿಗೆ ಹರಿಯಬಿಟ್ಟ ಅರಣ್ಯಾಧಿಕಾರಿ ಸಂಜೀವ ಪೂಜಾರಿ- ದೂರು ದಾಖಲುBREAKING: ರೋಹಿತ್ ಪಡೆಗೆ ಆಘಾತ - ಬರೀ 46 ರನ್‌ಗೆ ಆಲ್ ಔಟ್..! cricket'ಆರ್‌ಎಸ್‌ಎಸ್ ರೂಮರ್ಸ್‌ ಸ್ಪ್ರೆಡಿಂಗ್ ಸಂಘ್'- ಹರಿಪ್ರಸಾದ್‌ ಕಿಡಿನ್ಯಾಯದೇವತೆಯ ಹೊಸ ಪ್ರತಿಮೆಯಲ್ಲಿ ಬದಲಾವಣೆ: ಖಡ್ಗ ಹಿಡಿದಿರುವ ಕೈಯಲ್ಲಿ ಸಂವಿಧಾನ ಪ್ರತಿ, ಕಣ್ಣಿಗಿಲ್ಲ ಕಪ್ಪು ಪಟ್ಟಿ'ಹೋಬಳಿಗೊಂದು ವಸತಿ ಶಾಲೆ' : ಸಿಎಂ ಸಿದ್ದರಾಮಯ್ಯಪಾಕ್ ಪರ ಘೋಷಣೆ ಕೂಗಿದ ಆರೋಪಿಗೆ ಜಾಮೀನು- ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವ ಶಿಕ್ಷೆ