LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು  5.2 ತೀವ್ರತೆಯ ಭೂಕಂಪ ಸಂಭವಿಸಿದೆ.ಬುಧವಾರ ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ದಾಖಲಾಗಿದ್ದು, ಸದ್ಯ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 10:43ಕ್ಕೆ ಅಫ್ಘಾನಿಸ್ತಾನ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಾಶ್ಮೀರದ ಕಣಿವೆಯಲ್ಲಿ ಕಂಪನದ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಯಿಂದಾಚೆ ಓಡಿ ಬಂದಿದ್ದಾರೆ.

ಇದಕ್ಕೂ ಮುನ್ನ ಕಾಶ್ಮೀರದಲ್ಲಿ 2005ರಲ್ಲಿ ಅ.8 ರಂದು 7.6ರ ತೀವ್ರತೆಯೊಂದಿಗೆ ಭೂಕಂಪನ ಸಂಭವಿಸಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST