LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರಿ ನೌಕರನ ಹತ್ಯೆ- ಸುಳಿವು ನೀಡಿದವರಿಗೆ ₹10 ಲಕ್ಷ ರೂ..

ಜಮ್ಮು&ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸರ್ಕಾರಿ ನೌಕರನ ಹತ್ಯೆಯಲ್ಲಿ ನಿಷೇಧಿತ ಲಷ್ಕರ್–ಎ–ತಯಬಾ ಸಂಘಟನೆಯ ಅಬು ಹಮ್ಜಾ ಎಂಬ ಸಂಕೇತನಾಮದ ವಿದೇಶಿ ಉಗ್ರನ ಕೈವಾಡ ಇದೆ ಎಂ ದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೆ ಉಗ್ರನ ಬಗ್ಗೆ ಸುಳಿವು ನೀಡಿದವರಿಗೆ ₹10 ಲಕ್ಷ  ರೂ. ಘೋಷಿಸಿದೆ.ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತ ವ್ಯದಲ್ಲಿದ್ದ ಮೊಹಮ್ಮದ್ ರಜಾಕ್ (40) ಅವರನ್ನು ಥಾನಮಂಡಿ ಪ್ರದೇಶದ ತಪ್ಪಲಿನ ಕುಂದಾ ಗ್ರಾಮದಲ್ಲಿ ಸೋ ಮವಾರ ಹತ್ಯೆಗೈಯಲಾಗಿತ್ತು. ರಜಾಕ್ ಅವರ ಅಂತ್ಯಕ್ರಿಯೆಯನ್ನು ಮಂಗಳವಾರ ನೆರವೇರಿಸಲಾಯಿತು.

ಇಬ್ಬರು ಉಗ್ರರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ರಜಾಕ್ ಅವರ ಸಹೋದರ ಮೊಹಮ್ಮದ್ ತಾಹೀರ್ ಚೌಧರಿ ಯೋಧರಾಗಿದ್ದು, ದಾಳಿಯಿಂದ
ಪಾರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಥಾನಮಂಡಿ ಪೊಲೀ ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುರುಳಿಕಾಳಿನ ಆರೋಗ್ಯ ಪ್ರಯೋಜನಮನೆಯ ಬಳಿ ಇಂತಹ ಗಿಡಗಳಿದ್ದರೆ ದರಿದ್ರತನ ಶುರುವಾಗಿ ಕೌಟುಂಬಿಕ ಕಲಹ ಮಾನಸಿಕ ನೆಮ್ಮದಿ ಹಾಳಾಗುವುದು ಗ್ಯಾರಂಟಿ ಆದಷ್ಟು ಬೇಗ ಕಿತ್ತು ಹಾಕಿ?ಇನ್ಫೋಸಿಸ್ ನಲ್ಲಿ 2000 ಹೊಸ ಉದ್ಯೋಗಿಗಳಿಗೆ ಕೆಲಸದ ಪ್ರಕ್ರಿಯೆ ಚಾಲನೆ.!.!ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ ಬೆಲೆ ಇಷ್ಟು.!ಗ್ರಾಮೀಣ ಭಾಗದ ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಪಕರಣಗಳ ನೀಡಿಕೆ . ! ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಸೆ.2 ಮತ್ತು 3 ಗೌರಸಮುದ್ರ ಮಾರಮ್ಮನ ಜಾತ್ರೆ: ಪ್ರಾಣಿ ಬಲಿ ನಿಷೇಧರಾತ್ರಿ ಸಮಯದಲ್ಲಿ ಮಲಗುವಾಗ ಯಾವುದೇ ಕಾರಣಕ್ಕೂ ಈ ದಿಕ್ಕಿಗೆ ತಲೆ ಹಾಕಿ ಮಲಗಬೇಡಿ*ಕೆಎಎಸ್ ಪರೀಕ್ಷೆ, ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಸ್ತ್ರೀ ಕುಲದ ಮೇಲೆ ದಾಳಿ ಮಾಡುವವರಿಗೆ ಕಠೋರ ಶಿಕ್ಷೆಯಾಗಲಿ :  ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ.!ವಚನ   -ಸೊಡ್ಡಳ ಬಾಚರಸ