LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಹ, ಭೂಕುಸಿತ: 5 ಸಾವು, ಹಲವರಿಗೆ ಗಾಯ

ಶ್ರೀನಗರ: ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ 5 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.

ದೋಡಾ, ರಿಯಾಸಿ, ಕಿಶ್ತ್ವಾರ್, ರಾಂಬನ್ ಮತ್ತು ಬಾರಾಮುಲ್ಲಾ ಸೇರಿದಂತೆ ಹಲವಾರು ಗುಡ್ಡಗಾಡು ಭಾಗಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತ ಉಂಟಾಗಿದೆ. ಜೊತೆಗೆ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.

ಸಂತ್ರಸ್ತರ ರಕ್ಷಣಾ ಕಾರ್ಯ ಮುಂದುವರಿದಿದೆ. ಭೂಕುಸಿತದವಾದ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಗೊಳಿಸಲಾಗಿದೆ. ಈ ಭಾಗದಲ್ಲಿ ಆದ ನಷ್ಟದ ಬಗ್ಗೆ ನಾವು ಸೂಕ್ತ ನಿರ್ಣಯ ತೆಗೆದುಗೊಂಡಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST