LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಲಪಾತ ವೀಕ್ಷಣೆಗೆ ಹೋಗಿ ಅರಣ್ಯದಲ್ಲಿ ಸಿಲುಕಿದ್ದ 80ಕ್ಕೂ ಹೆಚ್ಚು ಪ್ರವಾಸಿಗರ ರಕ್ಷಣೆ

ತೆಲಂಗಾಣ: ತೆಲಂಗಾಣದ ಪ್ರಸ್ತಿದ್ದ ಜಲಪಾತವಾದ ಮುತ್ಯಾಲ ಧಾರಾ ಜಲಪಾತದಲ್ಲಿ ಸಿಲುಕಿದ್ದ 80 ಮಂದಿ ಪ್ರವಾಸಿಗರನ್ನು ರಕ್ಷಣಾ ತಂಡ ರಕ್ಷಿಸುವವಲ್ಲಿ ಯಶಸ್ವಿಯಾಗಿದ್ದಾರೆ.

ಹಲವೆಡೆಗಳಿಂದ ಆಗಮಿಸಿದ್ದ ಪ್ರವಾಸಿಗರು ಜಲಪಾತವನ್ನು ಕಣ್ತುಂಬಿಕೊಳ್ಳಲು ಹೋಗಿದ್ದರು ಆದರೆ ಜಲಪಾತ ವೀಕ್ಷಿಸಿ ಹಿಂತಿರುಗುವ ವೇಳೆ ಭಾರಿ ಮಳೆ ಸುರಿದ ಪರಿಣಾಮ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಸಿಗರು ಅರಣ್ಯದ ನಡುವೆ ಸಿಲುಕಿಕೊಂಡಿದ್ದು, ಸರಿಯಾಗಿ ಫೋನ್ ಸಂಪರ್ಕವೂ ಸಿಗುತ್ತಿರಲಿಲ್ಲ.

ರಾತ್ರಿಯಾಗುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ದೊರಕಿ ಇಂದು ಬೆಳಗ್ಗೆ ಎಲ್ಲಾ ಎಂಬತ್ತು ಮಂದಿ ಪ್ರವಾಸಿಗರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಈ ಪೈಕಿ ಓರ್ವ ಪ್ರವಾಸಿಗನ ಅರೋಗ್ಯ ಹದಗೆಟ್ಟಿತ್ತು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆ