LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಲ ಶಕ್ತಿ ಸಂಸದೀಯ ಸಲಹಾ ಸಮಿತಿ ಸದಸ್ಯರಾಗಿ ಸಂಸದ ಗೋವಿಂದ ಕಾರಜೋಳ ನೇಮಕ.!

ಚಿತ್ರದುರ್ಗ: 18ನೇ ಲೋಕಸಭೆಯಲ್ಲಿ ಚಿತ್ರದುರ್ಗ ಲೋಕಸಭಾ ಸದಸ್ಯರಾದ ಗೋವಿಂದ ಎಂ. ಕಾರಜೋಳರವರನ್ನು ಸಂಸತ್ತಿನ ಜಲ ಶಕ್ತಿ ಸಂಸದೀಯ ಸಲಹಾ ಸಮಿತಿಯ ಸದಸ್ಯರನ್ನಾಗಿ ಲೋಕಸಭಾ ಸ್ಪೀಕರಾದ  ಓಂ ಬಿರ್ಲಾರವರು ನೇಮಕ ಮಾಡಿರುತ್ತಾರೆ.

ಈ ಸಲಹಾ ಸಮಿತಿಯಲ್ಲಿ ಒಬ್ಬರು ರಾಜ್ಯ ಸಭಾ ಸದಸ್ಯರು ಹಾಗೂ 15 ಜನ ಲೋಕಸಭಾ ಸದಸ್ಯರುಗಳು ಹಾಗೂ ಇಬ್ಬರು ಪದನಿಮಿತ್ತ ಸದಸ್ಯರು ಕಾರ್ಯನಿರ್ವಹಿಸಲಿದ್ದು, ಈ ಸಲಹಾ ಸಮಿತಿಯ ಅಧ್ಯಕ್ಷರುಗಳನ್ನಾಗಿ ಸಿ.ಆರ್. ಪಾಟೀಲ್,  ವಿ. ಸೋಮಣ್ಣ ಹಾಗೂ ರಾಜ್ ಭೂಷಣ್ ಚೌಧರಿ ಇವರುಗಳನ್ನು ನೇಮಕ ಮಾಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST