LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಾನುಕೊಂಡ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಮಂಜುಳಾ ಸ್ವಾಮಿ ಆಯ್ಕೆ.!

 

ಚಿತ್ರದುರ್ಗ: ತಾಲ್ಲೂಕಿನ ಜಾನುಕೊಂಡ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಿ ಮಂಜುಳಾರವನ್ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಚಿತ್ರದುರ್ಗ ತಾಲೂಕಿನ ಜಾನುಕೊಂಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೊಲ್ಲಾಪುರ ಗ್ರಾಮದ ಸದಸ್ಯರಾದ ಮಂಜುಳಾರವರು ಅಧ್ಯಕ್ಷ ಸ್ಥಾನಕ್ಕೆ ಅರ್ಜಿಯನ್ನ ಸಲ್ಲಿಸಿ ಗ್ರಾಮ ಪಂಚಾಯಿತಿಯ ಒಟ್ಟು ಸದಸ್ಯರ ಬಲದಿಂದ ಗೆದ್ದು ಅಧ್ಯಕ್ಷ ಸ್ಥಾನವನ್ನ ಅಲಂಕರಿಸಿದ್ದಾರೆ.

ಗ್ರಾಮ ಪಂಚಾಯಿತಿ ಅಡಿಯಲ್ಲಿ ಬರುವಂತಹ ಹಳ್ಳಿಗಳ ಅಭಿವೃದ್ಧಿಗೆ ಕಾರ್ಯಗಳಿಗೆ ಬದ್ಧವಾಗಿ ಇರಲಾಗ್ತದೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಅನುದಾನಗಳನ್ನು ತಂದು ಹಳ್ಳಿಗಳ ಅಭಿವೃದ್ಧಿ ಕಡೆಗೆ ಹೆಜ್ಜೆ ಹಾಕಲಾಗುವುದು ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!ಶನಿ ಚಲನೆಯಿಂದ ತ್ರಿಕೇದಶ ಯೋಗ: ಹಣ, ಮನೆ, ಕೌಟುಂಬಿಕ ಸಮಸ್ಯೆ ದೂರ! ಯಾರಿಗೆಲ್ಲಾ ನೋಡಿ!ಕರ್ನಾಟಕ ಸಾರಿಗೆ ನಿಗಮದ ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ರೆಡಿ.!ಬಳ್ಳಾರಿ: ಕಿತ್ತೂರುರಾಣಿ ಚೆನ್ನಮ್ಮ ಪದವಿಪೂರ್ವ ಕಾಲೇಜಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!12-08-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ..!ವಚನ: -ಸಿದ್ಧರಾಮೇಶ್ವರ .!ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅಂಬೇಡ್ಕರ್.! ಹೆಚ್. ಆಂಜನೇಯಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆ: ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ; ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ