LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಾರ್ಖಂಡ್‌ನಲ್ಲಿ 30 ಬಂಡಾಯ ನಾಯಕರನ್ನು ಉಚ್ಚಾಟಿಸಿದ ಬಿಜೆಪಿ

ರಾಂಚಿ: ನಾಯಕರ ಸಾಮೂಹಿಕ ವಲಸೆ ತಡೆಗಟ್ಟಲು ಜಾರ್ಖಂಡ್‌ ಬಿಜೆಪಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಮಂಗಳವಾರ ಬರೋಬ್ಬರಿ 30 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದೆ.

ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರಗಳನ್ನು ಸಲ್ಲಿಸಿದ 30 ನಾಯಕರನ್ನು ಬಿಜೆಪಿ ಇಂದು ಉಚ್ಚಾಟಿಸಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ನಿರ್ದೇಶನದಂತೆ, ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಡಾ.ಪ್ರದೀಪ್ ವರ್ಮಾ ಅವರು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ ಬಂಡಾಯ ನಾಯಕರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST