LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಆ. 30ಕ್ಕೆ ಬಿಜೆಪಿ ಸೇರ್ಪಡೆ

ನವದೆಹಲಿ:ಜಾರ್ಖಂಡ್‌ ಮಾಜಿ ಸಿಎಂ, ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಚಂಪೈ ಸೊರೆನ್‌ ಆ.30 ರಂದು ಬಿಜೆಪಿಗೆ ಸೆರ್ಪಡೆಗೊಳ್ಳಲಿದ್ದಾರೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯ ಸಹ-ಪ್ರಭಾರಿಯೂ ಆಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಚಂಪೈ ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಬಳಿ ಪಕ್ಷ ಸೇರ್ಪಡೆ ಬಗ್ಗೆ ನಿರ್ಧಾರ ಪ್ರಕಟವಾಗಿದೆ.ಆಗಸ್ಟ್ 30 ರಂದು ಚಂಪೈ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರೇನ್ಭೂ ಹಗರಣ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದಾಗ ಸಂದರ್ಭದಲ್ಲಿ ಚಂಪೈ ಸೋರೆನ್ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ನೇಮಿಸಲಾಗಿತ್ತು.ಜೈಲಿನಲ್ಲಿದ್ದ ಹೇಮಂತ್ ಸೊರೇನ್ ಜೂನ್ 28ರಂದು ಬಿಡುಗಡೆಯಾಗಿದ್ದರು. ನಂತರ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ರಾಜ್ಯದ ಅಧಿಕಾರವನ್ನು ಮರಳಿ ವಹಿಸಿಕೊಂಡರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ಸವಾರರರೇ ಹುಷಾರ್‌ : ಈ ಕೆಲಸ ಮಾಡಿದ್ರೆ ನಿಮ್ಮ ಲೈಸೆನ್ಸ್‌ ರದ್ದಾಗುತ್ತೆ….!INDvsENG 5th T20: ಪ್ರಮುಖ ದಾಖಲೆಗಳನ್ನು ಮುರಿದ ಅಭಿಷೇಕ್ ಶರ್ಮಾ..!ಬೆಂಗಳೂರಿನಲ್ಲಿ 837 ಕೆರೆಗಳ ಪೈಕಿ 730 ಕೆರೆಗಳು ಒತ್ತುವರಿಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು