LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಜಿಎಸ್‌ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳ ತಿರಸ್ಕಾರ'- ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ:ಜಿಎಸ್‌ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮೊದಲಿನಿಂದಲೂ ಜಿಎಸ್‌ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್‌ಟಿ ಇದ್ದವರೂ ನಮ್ಮ ಪೋರ್ಟಲ್​ಗೆ ಅರ್ಜಿ ಹಾಕಿದ್ದರು. ಅವುಗಳನ್ನ ನಾವು ತಿರಸ್ಕಾರ ಮಾಡಿದ್ದೇವೆ ಎಂದು ಹೇಳಿದರು.

ಸುಮಾರು ಹದಿನೈದು ಸಾವಿರ ಅರ್ಜಿಗಳು ಬಂದಿದ್ದವು. ಜಿಎಸ್‌ಟಿ ಇರುವ ಕಾರಣಕ್ಕೆ ತತಕ್ಷಣ ಅರ್ಜಿ ತಿರಸ್ಕಾರ ಮಾಡಿದ್ದೇವೆ. ಇಡೀ ರಾಜ್ಯದಲ್ಲಿ ಶ್ರೀಮಂತರು, ಜಿಎಸ್‌ಟಿ ಇದ್ದವರು ಸೇರಿ ಒಟ್ಟು 1ಕೋಟಿ 58ಲಕ್ಷ ಕುಟುಂಬಗಳಿವೆ ಎಂದರು.

ಇಂದಿಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. ಜೂನ್ ತಿಂಗಳದ್ದು ಕೂಡ ಎಂಬತ್ತು ಸಾವಿರ ಜನರಿಗೆ ತಲುಪಿಲ್ಲ. ಜುಲೈ ಮತ್ತು ಆಗಸ್ಟ್‌ ತಿಂಗಳದ್ದು ಇನ್ನೊಂದು ವಾರದಲ್ಲಿ ಎರಡು ತಿಂಗಳ ಹಣ ಕೂಡ ಜಮಾ ಆಗಲಿದೆ ಎಂದು ತಿಳಿಸಿದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?