LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಿಮ್​ನ ಮೇಲ್ಛಾವಣಿ ಕುಸಿದು, 10 ಮಂದಿ ಸಾವು

ಚೀನಾ : ಜಿಮ್​ನ ಮೇಲ್ಛಾವಣಿ ಕುಸಿದು 10 ಮಂದಿ ಮೃತಪಟ್ಟಿದ್ದು, ಓರ್ವ ಸಿಲುಕಿರುವ ಕುರಿತು ವರದಿಯಾಗಿದೆ. ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ನಂ. 34 ಮಿಡಲ್ ಸ್ಕೂಲ್‌ನಲ್ಲಿರುವ ಜಿಮ್​ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಮೇಲ್ಛಾವಣಿ ಕುಸಿದಿದೆ ಎಂದು ಎನ್‌ಡಿಟಿವಿ ವರದಿ ತಿಳಿಸಿದೆ. ಸೋಮವಾರ ನಸುಕಿನ ಜಾವ 5.30ರಷ್ಟೊತ್ತಿಗೆ 14 ಜನರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯದಲ್ಲಿ ಜಿಮ್​ನ ಮೇಲ್ಛಾವಣಿ ಸಂಪೂರ್ಣ ಕುಸಿದಿದ್ದು, ಅವಶೇಷಗಳಿಂದ ಜನರನ್ನು ಹೊರತೆಗೆಯುತ್ತಿರುವುದನ್ನು ಕಾಣಬಹುದು. ಸುಮಾರು 160 ಅಗ್ನಿಶಾಮಕ ಸಿಬ್ಬಂದಿ ಮತ್ತು 39 ಅಗ್ನಿಶಾಮಕ ಟ್ರಕ್‌ಗಳನ್ನು ಒಳಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರು, ಬಾಳೆ ಬೆಳೆಗಾರರು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಇರುವವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ2024 ಜನವರಿ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ ಹಣಕಾಸಿನ ವಿಚಾರದಲ್ಲಿ ಚಮತ್ಕಾರವೇ ನಡೆಯುತ್ತದೆ!----ಸಿದ್ಧರಾಮೇಶ್ವರ ಅವರ ವಚನ …!ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌