LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಿ20 ಶೃಂಗಸಭೆ: 'ಔತಣಕೂಟದಲ್ಲಿ ಭಾಗವಹಿಸುವುದಿಲ್ಲ' - ಹೆಚ್.ಡಿ.ದೇವೇಗೌಡ

ಬೆಂಗಳೂರು: ಜಿ20 ಶೃಂಗಸಭೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ನಡೆಯಲಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು. ಆದರೆ "ಆರೋಗ್ಯ ಕಾರಣದಿಂದಾಗಿ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರಕಾರಕ್ಕೆ ತಿಳಿಸಿದ್ದೇನೆ.

ಈ ಕುರಿತು ಟ್ವೀಟ್‌ ಮಾಡಿದ ಅವರು, ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆ