LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಿ20 ಶೃಂಗಸಭೆ: ಶಿಷ್ಟಾಚಾರ ಉಲ್ಲಂಘಿಸಿದ ಜೋ ಬೈಡನ್ ಬೆಂಗಾವಲು ವಾಹನ ಚಾಲಕ ವಶಕ್ಕೆ

ನವದೆಹಲಿ: ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರು ಜಿ20 ಶೃಂಗಸಭೆಯ ಹಿನ್ನೆಲೆ ಭಾರತಕ್ಕೆ ಆಗಮಿಸಿದ್ದು, ಅವರ ಬೆಂಗಾವಲು ವಾಹನ ಪಡೆಯ ಚಾಲಕನೊಬ್ಬ ಶಿಷ್ಟಾಚಾರ (ಪ್ರೋಟೋಕಾಲ್) ಉಲ್ಲಂಘಿಸಿದ್ದರಿಂದಾಗಿ ದೆಹಲಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

G-20 ಶೃಂಗಸಭೆ ಹಿನ್ನೆಲೆಯಲ್ಲಿ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ತಂಗಿದ್ದ ತಾಜ್ ಹೋಟೆಲ್‌ಗೆ ಅಮೆರಿಕ ಅಧ್ಯಕ್ಷರ ಬೆಂಗಾವಲು ಪಡೆಯ ಕಾರು ಪ್ರವೇಶಿಸಿದ ನಂತರ ಈ ಘಟನೆ ನಡೆದಿದೆ.

ಇನ್ನು ವಾಹನ ಚಾಲನೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದಾಗಿ ಚಾಲಕನನ್ನ ವಶಕ್ಕೆ ಪಡೆಯಲಾಗಿದ್ದು,. ವಿಚಾರಣೆಯ ನಂತರ ಆತನನ್ನ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!