LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜೀವನದಲ್ಲಿ ಶತ್ರುಗಳು ಹೆಚ್ಚಾಗಿದ್ದರೆ ಈ ವಶೀಕರಣ ತಂತ್ರವನ್ನು ಮಾಡಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಪ್ರತಿಯೊಬ್ಬರ ಜೀವನದಲ್ಲೂ ಕೂಡ ಶತ್ರುಗಳ ಸಮಸ್ಯೆ ಎಂಬುದು ಇದ್ದೇ ಇರುತ್ತದೆ. ನಿಮ್ಮ ಜೀವನದಲ್ಲಿ ಇರುವಂತಹ ಶತ್ರುಗಳ ಸಮಸ್ಯೆ ಏನಾದರೂ ದೂರ ಆಗಬೇಕು ಅಂದುಕೊಂಡಿದ್ದರೆ ಈ ಪರಿಹಾರ ಕ್ರಮವನ್ನ ನೀವು ಅನುಸರಿಸುವುದು ತುಂಬಾ ಮುಖ್ಯ.

ಶತ್ರುಗಳು ನೀವು ಮಾಡುವ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಏನಾದರೂ ನಿಮಗೆ ತೊಂದರೆಯನ್ನು ನೀಡುತ್ತಾ ಇದ್ದರೆ ಅಂತಹ ತೊಂದರೆಗಳಿಂದ ನೀವು ಬಗೆಹರಿಸಿಕೊಳ್ಳಲು ಸಾಧ್ಯವಾಗುತ್ತದೆ. ಶತ್ರುಗಳು ನಾವು ಮಾಡುವ ವ್ಯಾಪಾರ ವ್ಯವಹಾರ ಆಗಿರಬಹುದು ಅಥವಾ ಕೆಲಸ ಕಾರ್ಯಗಳು ಆಗಿರಬಹುದು. ನಾವು ಯಾವುದೇ ಕೆಲಸ ಮಾಡಿದರು ಕೂಡ ನಮಗೆ ಒಂದಲ್ಲ ಒಂದು ರೀತಿಯಲ್ಲಿ ತೊಂದರೆಯನ್ನು ನೀಡುತ್ತಾ ಇರುತ್ತಾರೆ.

ಶತ್ರುಗಳು ನಮ್ಮಿಂದ ದೂರ ಆಗಬೇಕು ಅಥವಾ ಶತ್ರುಗಳು ನಿಮ್ಮಂದ ನಾಶ ಆಗಬೇಕು ಎಂದರೆ ಒಂದು ಶಕ್ತಿಶಾಲಿಯಾದ ಮಂತ್ರ ಇದೆ ಆ ಮಂತ್ರವನ್ನು ನೀವು ಪಟನೆ ಮಾಡುವುದರಿಂದ ನಿಮ್ಮ ಜೀವನದಲ್ಲಿರುವ ಶತ್ರುಗಳು ಸಂಪೂರ್ಣವಾಗಿ ದೂರವಾಗುತ್ತಾರೆ. ಇದು ತುಂಬಾ ಸರಳವಾದಂತ ಪರಿಹಾರ ಆಗಿದೆ ಆದ್ದರಿಂದ ನೀವು ಈ ಪರಿಹಾರ ಕ್ರಮವನ್ನ ಅನುಸರಿಸಬಹುದಾಗಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಶತ್ರುಗಳು ನಿಮ್ಮ ಅಕ್ಕ ಪಕ್ಕದಲ್ಲಿ ಇರಬಹುದು ಅಥವಾ ನೀವು ಕೆಲಸ ಮಾಡುವ ಸ್ಥಳದಲ್ಲಾಗಿರಬಹುದು ಎಲ್ಲಾ ಕಡೆ ಶತ್ರುಗಳ ತೊಂದರೆ ಎಂಬುದು ಇದ್ದೇ ಇರುತ್ತದೆ ಆದರೆ ಆ ಶತ್ರುಗಳಿಂದ ನೀವು ದೂರ ಹೋಗಬೇಕು ಎಂದರೆ ಕೇವಲ ಬೆಲ್ಲದ ಸಿಹಿಯಿಂದ ಹೀಗೆ ಮಾಡುವುದರಿಂದ ನಿಮ್ಮ ಜೀವನದಲ್ಲಿರುವ ಶತ್ರುಗಳು ಸಂಪೂರ್ಣವಾಗಿ ದೂರ ಆಗುತ್ತಾರೆ. ನಿಮ್ಮ ಅಕ್ಕ ಪಕ್ಕದ ಮನೆಯವರು ಕೂಡ ನಿಮಗೆ ಕೆಲವೊಂದು ಬಾರಿ ಶತ್ರುಗಳಾಗಿ ಪರಿಣಮಿಸುತ್ತಾರೆ. ಇದರಿಂದ ನಿಮಗೆ ತೊಂದರೆ ಕೂಡ ಉಂಟಾಗುತ್ತದೆ.

ನಿಮ್ಮ ಜೀವನದಲ್ಲಿ ಯಾವುದೇ ರೀತಿಯ ಶತ್ರುಗಳಿದ್ದರೂ ಕೂಡ ಅಂತವರನ್ನು ನೀವು ದೂರ ಮಾಡಿಕೊಳ್ಳಲು ಈ ಪರಿಹಾರ ಕ್ರಮ ಅನುಸರಿಸುವುದು ಮುಖ್ಯ. ಒಂದು ಶಕ್ತಿಶಾಲಿಯಾದ ಮಂತ್ರ ಇದೆ ಆ ಮಂತ್ರ ಯಾವುದು ಎಂದರೆ ಶತ್ರುನ ಸಂಹಾರ ಮಾಂ ರಕ್ಷ ಶ್ರೀ ಯುಂ ದಪಾಯ ಮೇ ಪ್ರಭೋ ಎನ್ನುವ ಮಂತ್ರವಾಗಿದೆ. ಈ ಮಂತ್ರವನ್ನು ನೀವು ಪಟನೆ ಮಾಡಬೇಕು. ಮಂಗಳವಾರ ಅಥವಾ ಶನಿವಾರದ ದಿನದಂದು ಈ ಒಂದು ಕೆಲಸವನ್ನು ನೀವು ಮಾಡಬೇಕುಬೆಳಗ್ಗೆ ಮಂಗಳವಾರ ಅಥವಾ ಶನಿವಾರ ಯಾವ ದಿನವಾದರೂ ಕೂಡ ಬೆಳಗ್ಗೆ ಮುಂಚೆ ಬ್ರಾಹ್ಮಿ ಮುಹೂರ್ತದಲ್ಲಿ ಈ ಪರಿಹಾರ ಕ್ರಮವನ್ನು ಅನುಸರಿಸಬೇಕು. ಅರಳಿ ಮರಕ್ಕೆ 11 ಪ್ರದಕ್ಷಿಣೆಯನ್ನು ಹಾಕಿ,

ನಂತರ ಈ ಮೇಲೆ ಹೇಳಿರುವ ಮಂತ್ರವನ್ನು 51 ಬಾರಿ ಪಟನೆ ಮಾಡಬೇಕು ಮತ್ತು ನೀವು ದೇವರಿಗೆ ಬೆಲ್ಲದಿಂದ ಯಾವುದಾದರೂ ನೈವೇದ್ಯವನ್ನ ಮಾಡಿ ಅರ್ಪಿಸಿ ನಂತರ ಈ ಶಕ್ತಿ ಶಾಲಿಯಾದ ಮಂತ್ರವನ್ನ ಪಟನೆ ಮಾಡಬೇಕು. ಈ ರೀತಿಯಾಗಿ ನೀವು ಮಾಡುವುದರಿಂದ ನಿಮ್ಮ ಜೀವನದಲ್ಲಿ ಇರುವಂತಹ ಶತ್ರುಗಳು ಸಂಪೂರ್ಣವಾಗಿ ನಾಶವಾಗುತ್ತಾರೆ.

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳು