LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜುಲೈ 13ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ( Congress Government ) ಘೋಷಣೆ ಮಾಡಿದ್ದಂತ ಮೂರು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಇನ್ನೂ ಎರಡು ಮಾತ್ರ ಬಾಕಿ ಇದ್ದಾವೆ. ಅವುಗಳನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ( Karnataka Cabinet Meeting ) ಜುಲೈ.13ಕ್ಕೆ ನಿಗದಿ ಮಾಡಲಾಗಿದೆ.

ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು ದಿನಾಂಕ 13-07-2023ರ ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2023ನೇ ಸಾಲಿನ 4ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗೆ ಎಂದು ತಿಳಿಸಿದ್ದಾರೆ.

https://bcsuddi.com/%e0%b2%86%e0%b2%82%e0%b2%a7%e0%b3%8d%e0%b2%b0%e0%b2%aa%e0%b3%8d%e0%b2%b0%e0%b2%a6%e0%b3%87%e0%b2%b6-%e0%b2%95%e0%b2%be%e0%b2%b2%e0%b3%81%e0%b2%b5%e0%b3%86%e0%b2%97%e0%b3%86-%e0%b2%89%e0%b2%b0/

ಜುಲೈ.13ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅನುಮೋದನೆ ನೀಡಲಿದ್ದಾರೆ. ಬಾಕಿ ಎರಡು ಗ್ಯಾರಂಟಿ ಸೇರಿದಂತೆ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ಕೂಡ ನೀಡಲಿದ್ದಾರೆ. ಆ ಬಗ್ಗೆ ಜುಲೈ.13ರವರೆಗೆ ಕಾದು ನೋಡಬೇಕಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭಯೋಗಿ ಆದಿತ್ಯನಾಥ್ ಭಯ - ಪೊಲೀಸರಿಗೆ ಶರಣಾದ 74 ರೌಡಿಶೀಟರ್‌ಗಳುಊಟದ ಮಧ್ಯೆ ನೀರು ಕುಡಿಯುತ್ತೀರಾ?ಕುಡಿದರೂ ಲಾಭವಿದೆಯಾ..!ಸಿಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ.! ಸಂಸದ ಪ್ರತಾಪ್ ಸಿಂಹ ಮೇಲೆ ಎಫ್ಐಆರ್.!ಈ ಪ್ರಕರಣಕ್ಕೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ  ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು.!ರೈತರಿಗೆ “ಲಾಭದಾಯಕ ಹೈನುಗಾರಿಕೆ ತರಬೇತಿ : ನೊಂದಣಿಗೆ ಸೂಚನೆಯುವನಿಧಿ ಯೋಜನೆ : ಅರ್ಜಿ ಆಹ್ವಾನ .!ಗ್ಯಾಸ್ ಬಳಕೆದಾರರೆ ಹಾಗಾದ್ರೆ,  ಆಧಾರ ಬಯೋಮೆಟ್ರಿಕ್: ಯಾವುದೇ ಗಡವು ಇಲ್ಲ