LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜುಲೈ 17 ರಿಂದ 25 ರ ವರೆಗೆ ಉಡುಪಿಯಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ

ಉಡುಪಿ : ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಜುಲೈ 17 ರಿಂದ 25 ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಿಳಿಸಿದರು. ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿ ಕುರಿತು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಸೇನಾ ನೇಮಕಾತಿ ರ‍್ಯಾಲಿಗೆ ಈಗಾಗಲೇ ಆನ್‌ಲೈನ್ ಮೂಲಕ ಹೆಸರು ನೊಂದಾಯಿಸಿಕೊ0ಡಿರುವ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಲಿದ್ದು, ರ‍್ಯಾಲಿಗೆ ಇದುವರೆಗೆ 6,800 ಕ್ಕೂ ಅಧಿಕ ಮಂದಿ ನೊಂದಣಿ ಮಾಡಿಕೊಂಡಿದ್ದಾರೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2024 ಜನವರಿ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ ಹಣಕಾಸಿನ ವಿಚಾರದಲ್ಲಿ ಚಮತ್ಕಾರವೇ ನಡೆಯುತ್ತದೆ!----ಸಿದ್ಧರಾಮೇಶ್ವರ ಅವರ ವಚನ …!ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆ