LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜುಲೈ 18ರವರೆಗೆ ದರ್ಶನ್‌ ಗೆ ನ್ಯಾಯಾಂಗ ಬಂಧನ ವಿಸ್ತರಣೆ..!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ಆದೇಶ ಹೊಡಡಿಸಿದ್ದಾರೆ.

ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿ ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಜು.18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆವಿಶ್ವದ 10 ಅತ್ಯಂತ ಭ್ರಷ್ಟ ದೇಶಗಳು ಯಾವುವು? - ಭಾರತ ಎಷ್ಟೇ ಸ್ಥಾನದಲ್ಲಿದೆ ಗೊತ್ತಾ?