LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜುಲೈ 22 ರಿಂದ ಕೆ- ಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಕೆ

ನ.24ರಂದು ಕೆ -ಸೆಟ್‌ ಪರೀಕ್ಷೆ ನಡೆಯಲ್ಲಿದ್ದು, ಜುಲೈ 22 ರಿಂದ ಆ. 22 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ.

ಸಚಿವ  MC. ಸುಧಾಕರ್‌ 2024ನೇ ಸಾಲಿನ ಅಧಿಸೂಚನೆ ಬಿಡುಗಡೆ ಮಾಡಿದ್ದಾರೆ. ಮುಂದಿನ ನ. 24ರಂದು ಕೆ -ಸೆಟ್‌ ಪರೀಕ್ಷೆ ನಡೆಯಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಚಿವರು ಪ್ರಮಾಣ ಪತ್ರ ವಿತರಿಸಿದರು.

ಇದೇ ಸಂದರ್ಭದಲ್ಲಿ 2024ನೇ ಸಾಲಿನ ಕೆ-ಸೆಟ್‌ ಗೆ ಜು. 22 -ಆ. 22ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ