LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜುಲೈ 30ರಂದು ನೇರ ನೇಮಕಾತಿ ಸಂದರ್ಶನ

 

ಚಿತ್ರದುರ್ಗ : ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 30ರಂದು ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ, ನೇರ ನೇಮಕಾತಿ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ವಿವಿಧ ಖಾಸಗಿ ಕಂಪನಿಗಳು ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ಸಂದರ್ಶನದಲ್ಲಿ ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30ವರ್ಷದೊಳಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಆಗಮಿಸುವಾಗ 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಪೋಟೋಗಳನ್ನು ತರಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ರಸ್ತೆ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ 7022459064 8105619020, 9945587060 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮುದ್ರದ ತೀರಕ್ಕೆ ಬಂದ ಲಕ್ಷಾಂತರ ಮೀನುಗಳು!ಬೆಚ್ಚಿಬೀಳಿಸುತ್ತಿದೆ ದಾಖಲೆಯ ಪ್ರಮಾಣದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆ..! ಲೈಂಗಿಕ ಶಿಕ್ಷಣದ ಅರಿವು ನೀಡಲು ತಯಾರಿ!ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ ಕೋರ್ಟ್ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯುಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುವ ಆಹಾರಗಳು ಇವು…!ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ವಂಚನೆಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ 898 ಹುದ್ದೆಗಳಿಗೆ ಅರ್ಜಿ ಆಹ್ವಾನ!ಅಕ್ಕ ಪಡೆ ಯೋಜನೆಗೆ sslc or ಪಿಯುಸಿ ಆಗಿದ್ದವರು ಅರ್ಜಿ ಸಲ್ಲಿಸಿಬಹುದುಕಾರ್ತಿಕ ಮಾಸದಲ್ಲಿ ನೆಲ್ಲಿಕಾಯಿ ದೀಪ ಹಚ್ಚುವುದರ ಹಿಂದಿನ ಮಹತ್ವ ಮತ್ತು ಲಾಭಗಳು.!