LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜು.1ರಿಂದ ಗ್ರಾಪಂ.ಗಳಲ್ಲೇ ಜನನ-ಮರಣ ನೋಂದಣಿ

ರಾಜ್ಯದಲ್ಲಿ ಜು.1ರಿಂದ ಜನನ ಅಥವಾ ಮರಣ ಘಟನೆ ಸಂಭವಿಸಿದ 30ದಿನಗಳ ಒಳಗಾಗಿ ನೋಂದಣಿ ಮಾಡಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ನೀಡಿ ಜನನ ಮರಣಗಳ ಮುಖ್ಯ ನೋಂದಣಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.
ಸುತ್ತೋಲೆಯಂತೆ ಜನನ, ಮರಣ ಸಂಭವಿಸಿದ 30ದಿನಗಳವರೆಗಿನ ಪ್ರಕರಣಗಳಲ್ಲಿ ನೋಂದಾಯಿಸಲು ಪಂ. ಕಾರ್ಯದರ್ಶಿ 30 ದಿನಗಳಿಂದ ಒಂದು ವರ್ಷದವರೆಗಿನ ಪ್ರಕರಣಗಳಲ್ಲಿ ಗ್ರಾಮ ಆಡಳಿತಾಧಿಕಾರಿಗಳನ್ನು ಜನನ,
ಮರಣ ನೋಂದಣಾಧಿಕಾರಿಗಳನ್ನಾಗಿ ಮಾಡಲಾಗಿದೆ. ಜನನ/ ಮರಣ ನಡೆದ 21 ದಿನದೊಳಗೆ ನೋಂದಣಿ ಮಾಡಿ ಉಚಿತ ಪ್ರಮಾಣಪತ್ರ ವಿತರಿಸಬೇಕು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿರೈಲ್ ಇಂಡಿಯಾದಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನಸುಳ್ಳು ಸುದ್ದಿ ಪ್ರಸಾರ: ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್!!ಭಾರತೀಯ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡಲು ಆರಂಭಿಸಿದ ಟ್ರಂಪ್ಈ ಬಾರಿ SSLC ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ..!ನಮ್ಮ ಕ್ಲಿನಿಕ್ ಮಾಹಿತಿ ಕೊಡಲು ಬಿಬಿಎಂಪಿ ಹೊಸ ಪ್ಲಾನ್….!SSLC ಮತ್ತು PUC ಪಾಸಾದವರಿಗೆ ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ!