LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಜು.10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ' - ಸಿಎಂ

ಬೆಂಗಳೂರು: ಬಿಪಿಎಲ್‌ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ ನೀಡುವ ಪ್ರಕ್ರಿಯೆ ಜುಲೈ 10ರಿಂದ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಜುಲೈನಲ್ಲಿ ಅಕ್ಕಿ ಬದಲು ಹಣ ಕೊಡ್ತೇವೆ ಅಂತಾ ಹೇಳಲಾಗಿತ್ತು. ಆದರೆ ಜುಲೈ 1ರಂದೇ ಹಣ ಕೊಡುತ್ತೇವೆ ಅಂತಾ ಹೇಳಿಲ್ಲ. ಜುಲೈ 10ರಿಂದ ಹಣ ನೀಡುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದರು. ಇನ್ನು ಈ ತಿಂಗಳಿನಿಂದಲೇ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ ಮಾಡುತ್ತಿದ್ದು, ಗೃಹಜ್ಯೋತಿ ಯೋಜನೆಯಲ್ಲಿ ಆಗಸ್ಟ್ ತಿಂಗಳ ಬಿಲ್ ಉಚಿತ ಎಂದಿದ್ದಾರೆ.

https://bcsuddi.com/%e0%b2%b6%e0%b3%80%e0%b2%98%e0%b3%8d%e0%b2%b0%e0%b2%a6%e0%b2%b2%e0%b3%8d%e0%b2%b2%e0%b3%87-%e0%b2%8e%e0%b2%a8%e0%b3%8d%e0%b2%87%e0%b2%aa%e0%b2%bf-%e0%b2%ac%e0%b2%a6%e0%b2%b2%e0%b2%be%e0%b2%97/

5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ 170 (ಪ್ರತಿ ಕೆ.ಜಿಗೆ 34) ನೀಡುತ್ತೇವೆ. 90 ಪರ್ಸೆಂಟ್​ ಅಕೌಂಟ್ ಇದೆ. ಅಕೌಂಟ್ ಇಲ್ಲದವರು ಮಾಡಿಸಬೇಕು. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವರೆಗೆ ಮಾತ್ರ ಈ ಹಣ ನೀಡುತ್ತೇವೆ ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿನ್ನಾಭರಣದ ಬೆಲೆ ದಿಢೀರ್‌ ಇಳಿಕೆ.!ಜ.13 ಕ್ಕೆ KCET ಪರೀಕ್ಷೆ - ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!