LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜು.18 ರವರೆಗೆ ನಟ ದರ್ಶನ್ ಸೇರಿ 17 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಪವಿತ್ರಾ ಗೌಡ ಸೇರಿ 17 ಆರೋಪಿಗಳಿಗೆ ಪರಪ್ಪನ ಅಗ್ರಹಾರ ಜೈಲೇ ಗತಿ. ಜು.18 ರ ವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಜು.18 ರ ತನಕ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಕಾನ್ಫರೆನ್ಸ್ ವೇಳೆ ಪ್ರತಿಯೊಬ್ಬರ ಹೆಸರನ್ನೂ ಕೋರ್ಟ್ ಸಿಬ್ಬಂದಿ ಕೂಗಿದ್ದರು. ಹೆಸರು ಕೂಗುತ್ತಿದಂತೆ ಎಲ್ಲರೂ ಕೈ ಎತ್ತಿ ಹಾಜರಿ ಖಾತರಿಪಡಿಸಿದ್ದರು.

ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಿಂದ ವೀಡಿಯೋ ಕಾನ್ಫರೆನ್ಸ್ ಮಾಡಲಾಗಿತ್ತು. ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಸ್ಪಿಪಿ ಕಡೆಯಿಂದ ರಿಮಾಂಡ್ ಅರ್ಜಿ ಸಲ್ಲಿಸಲಾಗಿತ್ತು. ರಿಮಾಂಡ್ ಅರ್ಜಿ ನೀಡುವಂತೆ ಆರೋಪಿಗಳ ಪರ ವಕೀಲರ ಮನವಿ ಮಾಡಿದ್ದರು. ಆರೋಪಿಗಳ ವಕೀಲರು ಸಹಿ ಮಾಡಿ ರಿಮಾಂಡ್ ಅರ್ಜಿ ಪಡೆಯಲು ನ್ಯಾಯಾಧೀಶರು ಸೂಚನೆ ನೀಡಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ರೂ.164.00 ಕೋಟಿ ಬಿಡುಗಡೆಗೆ : ಸಂಸದ ಗೋವಿಂದ ಕಾರಜೋಳವಚನ: --ಜೇಡರ ದಾಸಿಮಯ್ಯ10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯು