LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜು.29 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರ ಮುಷ್ಕರ! ಯಾಕೆ ಗೊತ್ತಾ...?

7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸರ್ಕಾರಿ ನೌಕರರು ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ.

ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಯೋಗ ವರದಿ ನೀಡಿ 4 ತಿಂಗಳಾಗುತ್ತಾ ಬಂದರೂ ಆಯೋಗದ ಶಿಫಾರಸುಗಳ ಜಾರಿಗೆ ಸರ್ಕಾರ ಮೀನಮೇಷ ಎಣಿಸುತ್ತಾ ಬಂದಿದೆ.
ಹೀಗಾಗಿ ರಾಜ್ಯದ ಎಲ್ಲ ಇಲಾಖೆಗಳ ನೌಕರರು ಬೇಸರ ವ್ಯಕ್ತಪಡಿಸಿದ್ದು, ಈ ದಿಸೆಯಲ್ಲ ಹೋರಾಟ ಅನಿವಾಯ: ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನ