LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜೂನ್‌, ಜುಲೈ ಹಾಗೂ ಆಗಸ್ಟ್ ಗೃಹಲಕ್ಷ್ಮೀ ಹಣ ಬಿಡುಗಡೆ ಬಗ್ಗೆ ಅಪ್ಡೇಟ್

ಮಹಿಳಾ ಸಬಲೀಕರಣಕ್ಕೆ ಸರ್ಕಾರ ಕೈಗೊಂಡ ಪ್ರಮುಖ ಗೃಹಲಕ್ಷ್ಮೀ ಯೋಜನೆಯ ಮಾಸಿಕ 2000 ರೂ. ಕೆಲವು ತಿಂಗಳಲ್ಲಿ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆ ಯೋಜನೆಯ ಫಲಾನುಭವಿಗಳು ಆತಂಕಕ್ಕೆ ಒಳಗಾಗಿದ್ದರು.

ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ. 11 ತಿಂಗಳ ಹಣ ಬಿಡುಗಡೆಯಾಗಿದ್ದು ಬಾಕಿ ಉಳಿಸಿಕೊಂಡ ಜೂನ್‌, ಜುಲೈ ಹಾಗೂ ಆಗಸ್ಟ್  ಹಣವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು
ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ತಿಳಿಸಿವೆ.

bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು: ಸಿಎಂ ನಿವಾಸದಲ್ಲಿ ಬಜೆಟ್ ಬಗ್ಗೆ ಚರ್ಚೆಬೆಂಗಳೂರಿನಲ್ಲಿ ಸುಗಮ ಸಂಚಾರಕ್ಕೆ BDA ಮಾಸ್ಟರ್ ಪ್ಲಾನ್ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ