LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜೂನ್ 29ರಂದು ನೇರ ನೇಮಕಾತಿ ಸಂದರ್ಶನ

 

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.

ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜೂನ್ 29ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನವರು ಪಾಲ್ಗೊಳ್ಳಬಹುದು.

ಸಂದರ್ಶನಕ್ಕೆ ಆಗಮಿಸುವವರು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಇತ್ತೀಚಿನ ಪೋಟೋಗಳನ್ನು ತಮ್ಮಮೊಂದಿಗೆ ತರಬೇಕು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ದೂರವಾಣಿ ಸಂಖ್ಯೆ 7022459064, 8310785143, 8105619020 ಹಾಗೂ 9945587060 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮೆಟ್ರೋ ದರ ಏರಿಕೆ ಸಂಬಂಧ ಸಿಎಂ ಪತ್ರ ಬರೆದರೆ ನಾಳೆಯೇ ಸಮಿತಿ ರಚನೆ'- ತೇಜಸ್ವಿ ಸೂರ್ಯ‘ಆತ್ಮಹತ್ಯೆ ಭಾಗ್ಯ’ ಖಂಡಿಸಿ ವಿಪಕ್ಷ ನಾಯಕರ ಪ್ರತಿಭಟನೆಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿಎಟಿಎಂಗಳಲ್ಲಿ ದಿನದ 24 ಗಂಟೆ ಸೆಕ್ಯೂರಿಟಿ ಗಾರ್ಡ್‌ಗಳ ಅಗತ್ಯವಿಲ್ಲ- ಸುಪ್ರೀಂ ಕೋರ್ಟ್SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ